Featured

ದೆಹಲಿ ಮಾಜಿ ಮುಖ್ಯಮಂತ್ರಿ , ಕಾಂಗ್ರೆಸ್‌ ಹಿರಿಯ ನಾಯಕಿ ‘ಶೀಲಾ ದೀಕ್ಷಿತ್‌’ ವಿಧಿವಶ -Vishwanews24

ನವದೆಹಲಿ : ದೆಹಲಿ ಮಾಜಿ ಮುಖ್ಯಮಂತ್ರಿ   ಶೀಲಾ ದೀಕ್ಷಿತ್‌ (81) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

ಸುಮಾರು 15 ವರುಷಗಳ ಕಾಲ ಅವರು ನವದೆಹಲಿ ಸಿಎಂ ಆಗಿದ್ದರು.

19838 ಮಾರ್ಚ್ 31ರಂದು ಕಪೂರ್‌ತಲಾದ ರಾಜಕೀಯೇರತ ಕುಟುಂಬದಲ್ಲಿ ಜನಿಸಿದ ಶೀಲಾ ದೀಕ್ಷಿತ್ , ಮೂವರು ಹೆಣ್ಣು ಮಕ್ಕಳು ಪೈಕಿ ದೊಡ್ಡವರು. ಮಾಜಿ ಕೇಂದ್ರ ಸಚಿವ ಉಮಾಶಂಕರ್ ದೀಕ್ಷಿತ್ ಅವರ ಪುತ್ರ ಐಎಎಸ್ ಅಧಿಕಾರಿ ವಿನೋದ್ ದೀಕ್ಷಿತ್ ಅವರ ಕೈ ಹಿಡಿದ ನಂತರ ರಾಜಕೀಯಕ್ಕೆ ಪ್ರವೇಶಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago