Featured

ದೆಹಲಿ: ರೈತ ಹೋರಾಟ ರಾಜಕೀಯ ಪ್ರೇರಿತ ; ಅವರೆಲ್ಲ ನಿಜವಾದ ರೈತರಲ್ಲ , ಅರ್ಬನ್ ನಕ್ಸಲರು : ಶೋಭಾ ಕರಂದ್ಲಾಜೆ -Vishwanews24

ದೆಹಲಿ: ರೈತರ ಪ್ರತಿಭಟನೆ : ಅವರೆಲ್ಲ ನಿಜವಾದ ರೈತರಲ್ಲ , ಅರ್ಬನ್ ನಕ್ಸಲರು..:ಶೋಭಾ ಕರಂದ್ಲಾಜೆ

ರೈತ ಹೋರಾಟ ರಾಜಕೀಯ ಪ್ರೇರಿತ..

ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇವರೆಲ್ಲ ಸೇರಿಕೊಂಡು ಸರಕಾರದ ವಿರುದ್ಧ ನಡೆಸಿದ ಪಿತೂರಿ..

ಕಾರ್ಕಳ: ಕೇಂದ್ರದ ಪೌರತ್ವ ಕಾಯ್ದೆ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ ‘ತುಕುಡೇ ಗ್ಯಾಂಗ್’ ಇಂದು ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ನಿರತರೆಲ್ಲ ರೈತರಲ್ಲ, ಅರ್ಬನ್ ನಕ್ಸಲರು ಎಂದು ಉಡುಪಿ ಮತ್ತು ಚಿಕ್ಕಮಂಗಳೂರು ಸಂಸದೆ ಶೋಭಾ ಕರಂದ್ಲಾಜೆ ವಾಗ್ಧಾಳಿ ನಡೆಸಿದರು.

ಕಾರ್ಕಳದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಹರಿಯಾಣ ಮತ್ತು ಪಂಜಾಬಿನ ರೈತರು ದೆಹಲಿಯಲ್ಲಿ ರೈತ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಅವರೆಲ್ಲ ನಿಜವಾದ ರೈತರಲ್ಲ ಎಂದರು.

ರಾಜ್ಯದಲ್ಲಿ ಕೂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಅಧಿವೇಶನ ಸಂದರ್ಭ ಹೋರಾಟ ನಡೆಸಿದ್ದರು. ಕೋಡಿಹಳ್ಳಿ ನೇತೃತ್ವದ ರೈತ ಹೋರಾಟ ರಾಜಕೀಯ ಪ್ರೇರಿತ. ಕಾಂಗ್ರೆಸ್ ನಾಯಕರಾದ ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಇವರೆಲ್ಲ ಸೇರಿಕೊಂಡು ಸರಕಾರದ ವಿರುದ್ಧ ನಡೆಸಿದ ಪಿತೂರಿ ಎಂದು ಸಂಸದೆ ಹೇಳಿದರು.

ಶಾಸಕ ವಿ.ಸುನೀಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪುರಸಭೆ ಅಧ್ಯಕ್ಷೆ ಸುಮಾಕೇಶವ್, ಉಪಾಧ್ಯಕ್ಷೆ ಪಲ್ಲವಿ, ಅನಂತಕೃಷ್ಣ ಶೆಣೈ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

57 minutes ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

1 hour ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

2 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

2 hours ago

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ಚಿನ್ನ ಗೆದ್ದವರಿಗೆ 1 ಕೋಟಿ ನಗದು – vishwanews24

ಏಷ್ಯನ್‌ ಗೇಮ್ಸ್‌ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ  ಬೆಂಗಳೂರು:…

2 hours ago

ಬೆಂಗಳೂರು: ನಕಲಿ ಔಷಧಿ ದಂಧೆ: ನಗರದ ಮೂರು ಫಾರ್ಮಾಗಳ ಮೇಲೆ ಎಸ್‌ಐಟಿ ದಾಳಿ – vishwanews24

ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…

2 hours ago