Featured

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ : ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ – vishwanews24

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಸಲುವಾಗಿ ಇಂದು ದಿನಾಂಕ 08-02-2025 ರಂದು ಕಾಪು ಮಂಡಲ ಬಿಜೆಪಿ ವತಿಯಿಂದ ನಡೆದ ಸಂಭ್ರಮಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಪುರಸಭೆಯ ಅಧ್ಯಕ್ಷರಾದ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ, ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಉಪಾಧ್ಯಕ್ಷರಾದ ಸಂದೀಪ್ ಶೆಟ್ಟಿ, ಕಾರ್ಯದರ್ಶಿಗಳಾದ ಎಂ.ಜಿ ನಾಗೇಂದ್ರ, ವಕ್ತಾರರಾದ ನವೀನ್ ಎಸ್.ಕೆ, ಕಾಪು ಪುರಸಭೆಯ ಸದಸ್ಯರಾದ ನಿತಿನ್ ಹಾಗೂ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Vishwa News 24

Recent Posts

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 minutes ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

1 hour ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

2 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

2 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

3 hours ago