ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ‘ಸಿ’ ವರ್ಗದ ದೇವಸ್ಥಾನಗಳ ಅನುವಂಶಿಕ ಅರ್ಚಕರ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಧಾರ್ಮಿಕ ದತ್ತಿ ಇಲಾಖೆ ಹೊಸ ಆದೇಶ ಹೊರಡಿಸಿದೆ. ತಹಶೀಲ್ದಾರರ ಮಟ್ಟದಲ್ಲಿ ಷರತ್ತು ಬದ್ಧವಾಗಿ ಅನುವಂಶಿಕ ಅರ್ಚಕ ಪದ್ಧತಿ ಮುಂದುವರಿಸಲು ಆದೇಶಿಸಿದೆ.
ಅರ್ಚಕರು ತೀವ್ರ ಅನಾರೋಗ್ಯ ಅಥವಾ ವಯಸ್ಸಾದ ಸಂದರ್ಭದಲ್ಲೂ ಅನುವಂಶಿಕ ನೇಮಕಾತಿಗೆ ಧಾರ್ಮಿಕ ದತ್ತಿ ಇಲಾಖೆ ಅನುಮತಿ ನೀಡಿದೆ. ನ.17ರಂದು ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರಕಾರ ಆದೇಶ ಪ್ರಕಟಿಸಿತ್ತು. ಆ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿತ್ತು.
ಅರ್ಚಕರ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಅಸ್ತು ಎಂದಿದ್ದರು. ಬಳಿಕ ಸರಕಾರ ಕೂಡ ಈ ಕುರಿತು ಆದೇಶ ಹೊರಡಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…