ಭೋಪಾಲ್: “ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ” ಎಂದು ಕಾಂಗ್ರೆಸ್ ಮುಖಂಡ ರಾಜ್ಯಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್ ಮಂಗಳವಾರ ಸ್ವಯಂ ಘೋಷಿತ ದೇವಮಾನವ ಕಂಪ್ಯೂಟರ್ ಬಾಬಾ ನೇತೃತ್ವದ ಹಿಂದೂ ದಾರ್ಶನಿಕರ ಸಮಾವೇಶ ಸಂತ ಸಮಾಗಮ್ ಉದ್ದೇಶಿಸಿ ಮಾತನಾಡಿ ಸಿಂಗ್ “ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ, ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ, ಇದು ನಮ್ಮ ಧರ್ಮವೇ?” ಎಂದು ಪ್ರಶ್ನಿಸಿದ್ದಾರೆ.

“ಕೇಸರಿ ಬಟ್ಟೆ ಧರಿಸಿದ ಜನರು ಮಾದಕ ವಸ್ತು ಮಾರಾಟ ಮಾಡುತ್ತಿದ್ದಾರೆ, ಜನರು ಕೇಸರಿ ಬಟ್ಟೆಗಳನ್ನು ಧರಿಸಿ ಅತ್ಯಾಚಾರ ಮಾಡುತ್ತಿದ್ದಾರೆ.. ದೇವಾಲಯಗಳ ಒಳಗೆ ಅತ್ಯಾಚಾರಗಳು ನಡೆಯುತ್ತಿವೆ, ಇದು ನಮ್ಮ ಧರ್ಮವೇ? ದೇವರು ಕೂಡ ಅವರನ್ನು ಕ್ಷಮಿಸುವುದಿಲ್ಲ” ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಸಮ್ಮುಖದಲ್ಲೇ ಸಿಂಗ್ ಹೇಳಿಕೆ ನೀಡಿದ್ದಾರೆ.
ಬಿಜೆಪಿಗೆ ಟಾಂಗ್ ನೀಡಿದ ಸಿಂಗ್ “ಅಧಿಕಾರ ಹಿಡಿಯಲು ಬಿಜೆಪಿ ಧರ್ಮವನ್ನು ಬಳಸುತ್ತದೆ. ಜೈ ಶ್ರೀ ರಾಮ್ ಘೋಷಣೆ ರಾಜಕೀಯವಾಗಿ ಮಾರ್ಪಟ್ಟಿದೆ.ಹಾಗಾಗಿ ಇದೀಗ ಜೈ ಸಿಯಾ ರಾಮ್ ಎಂದು ಘೋಷಣೆ ಮಾಡಬೇಕಾದ ಅಗತ್ಯ ಬಂದಿದೆ.ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿನ ಸಂಸ್ಕೃತ ಶಾಲೆಗಳ ರಕ್ಷಣೆಗೆ ಬದ್ದವಾಗಿದೆ.ಧಾರ್ಮಿಕ ವಿಚಾರವನ್ನು ಪ್ರಾಥಮಿಕ ತರಗತಿಗಳ ಪಠ್ಯಕ್ರಮದಲ್ಲಿ ಸೇರಿಸಲು ನಾನು ಸಿಎಂ ಮತ್ತು ಸರ್ಕಾರವನ್ನು ವಿನಂತಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…