ಚಿಕ್ಕಮಗಳೂರು: ಮಲೆನಾಡ ತಪ್ಪಲಿನಲ್ಲಿರುವ ದೇವರಮನೆ ಕ್ಷೇತ್ರಕ್ಕೆ ಈ ಸಮಯದಲ್ಲಿ ಅಂದರೆ ಮಾನ್ಸೂನ್ ಸಮಯದಲ್ಲಿ ಪ್ರವಾಸಿಗರು ಹೆಚ್ಚಾಗಿ ಬರುತ್ತಾರೆ. ಹೊಯ್ಸಳರ ಕಾಲದ ಇತಿಹಾಸ ಪ್ರಸಿದ್ಧ ಕಾಲಭೈರವೇಶ್ವರ 9 ಗುಡ್ಡಗಳ ನಡುವೆ ನೆಲೆಸಿದ್ದಾನೆ. ಆದರೆ ಇಂತಹ ಪ್ರವಾಸಿ ತಾಣಗಳು ಕೆಲ ಪ್ರಾವಾಸಿಗರ ಹುಚ್ಚಾಟ್ಕಕ್ಕೆ ತುತ್ತಾಗುತ್ತಿದೆ.
ಇದೀಗ ಶ್ರೀ ಕ್ಷೇತ್ರ ದೇವರಮನೆ ಪ್ರದೇಶದಲ್ಲಿರುವ ಕಾಲಭೈರವೇಶ್ವರನ ಕ್ಷೇತ್ರದಲ್ಲಿ ಪ್ರವಾಸಿಗರು ರಸ್ತೆ ಮಧ್ಯ ವಾಹನಗಳನ್ನು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ ಇದರಿಂದ ಕಾಲಭೈರವೇಶ್ವರನ ಕ್ಷೇತ್ರಕ್ಕೆ ಬರುವ ಭಕ್ತರಿಗೂ ಇರುಸು ಮುರಿಸು ಆಗುತ್ತಿದೆ.
ಒಂದು ಕಡೆ ಎಣ್ಣೆ ಹಾಕ್ಕೊಂಡ್, ಧಮ್ ಹೊಡ್ಕೊಂಡ್ ರಸ್ತೆ ಮಧ್ಯೆ ಮೋಜು ಮಸ್ತಿ ಮಾಡುತ್ತಿರುವ ಪ್ರವಾಸಿಗರು, ಇನ್ನೊಂದೆಡೆ ವಾಹನಗಳು ಓಡಾಡಲು ಜಾಗವಿಲ್ಲದಂತೆ ರಸ್ತೆ ಮಧ್ಯೆ ಕಾರು ನಿಲ್ಲಿಸಿ ಹುಚ್ಚಾಟ ಮೆರೆಯುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…