Featured

ದೇವರು ಕನಸ್ಸಿನಲ್ಲೇನಾದ್ರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದನೇ ? : ಎಚ್.ಡಿ.ಕುಮಾರಸ್ವಾಮಿ – Vishwanews24

ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ  ..

ಟಿಪ್ಪು ದೇವಾಲಯಗಳಿಗೆ ದಾನ ಮಾಡಿದ್ದ ಭೂಮಿ ಮುಸ್ಲಿಮರಿಗೆ ಸೇರಿದೆ ಅಂತ ಗೊತ್ತಾದರೆ ಬಿಟ್ಟುಕೊಡುತ್ತೀರಾ?

ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗೋದು ಕೇಶವ ಕೃಪಾದಲ್ಲಿ..

ಅಷ್ಟಮಂಗಲ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ..

ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ..

ಮೈಸೂರು: “ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಅಂದರೆ ಮುಸ್ಲಿಮರಿಗೆ ಸೇರಿದೆ ಅಂತ ಗೊತ್ತಾದರೆ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡುತ್ತೀರಾ?” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇವರು ಕನಸ್ಸಿನಲ್ಲೇನಾದ್ರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದನೇ? ಅದನ್ನು ಸರಿಪಡಿಸಿ ಅಂತ ಕೇಳಿತ್ತಾ” ಎಂದರು.

“ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ. ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರುವ ಉದಾಹರಣೆ ಇದೆ. ಅವರೂ ಕೂಡಾ ಬಂದು ಕೇಳಿದರೆ ನೀವು ಆ ಭೂಮಿ ಕೊಡುತ್ತೀರಾ?. ಇದನ್ನು ಬಿಟ್ಟು ಜನರ ಬದುಕನ್ನು ನೋಡಿ” ಎಂದು ಕುಮಾರಸ್ವಾಮಿ ಸಲಹೆ ನೀಡಿದರು.

ಮಂಗಳೂರಿನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಚಾರಕ್ಕೆ ಕೂಡ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು. “ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗೋದು ಕೇಶವ ಕೃಪಾದಲ್ಲಿ. ಅಲ್ಲಿಂದ ಬರುವ ಸಂದೇಶಗಳನ್ನು ಇವರು ಪಾಲಿಸುತ್ತಾರೆ. ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ” ಎಂದರು. ಕೇಶವ ಕೃಪಾದಲ್ಲಿ ಬರುವ ಸಂದೇಶಗಳನ್ನು ಬಿಜೆಪಿ ಪಾಲಿಸುತ್ತಾರೆ ಎಂದು ಟೀಕಿಸಿದ್ದರೆ.

ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ. ಇನ್ನೂ ಒಂದು ವರ್ಷ ಈ ತರದ ಬರವಣೆಗೆಗಳು ನಡೆಯುತ್ತಇರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತುಷ್ಟು ಹಾಳಾಗುತ್ತದೆ. “ಇನ್ನೂ ಒಂದು ವರ್ಷ ಈ ತರದ ಬೆಳವಣಿಗೆಗಳು ನಡೆಯುತ್ತಿರುತ್ತವೆ. ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ” ಎಂದು ಎಚ್. ಡಿ. ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago