Featured

ದೇವರು ಕೊಟ್ಟ ನನ್ನ ಅಧಿಕಾರ ಸುಲಭವಾಗಿ ಹೋಗುವುದಿಲ್ಲ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ನನಗೆ ದೇವರು ಕೊಟ್ಟ ಅಧಿಕಾರ ಅಷ್ಟು ಸುಲಭವಾಗಿ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆಶಾಭಾವನೆ ವ್ಯಕ್ತಪಡಿಸಿದರು. 

ನಗರದ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಕಾಸಿಯಾ ಶ್ರೇಷ್ಠತೆ ಮತ್ತು ನಾವೀನ್ಯತೆ ಕೇಂದ್ರ’ ಕಟ್ಟಡದ ಶಂಕುಸ್ಥಾಪನಾ ಸಮಾರಂಭದಲ್ಲಿ ಮಾತನಾಡಿದ ಅವರು, ”ದೇವರು ನನ್ನಿಂದ ಏನನ್ನೋ ಮಾಡಿಸಲು ಅಧಿಕಾರ ಕೊಟ್ಟಿದ್ದಾನೆ. ಹಾಗಾಗಿ ಅಧಿಕಾರದಲ್ಲಿ ಇರುವವರೆಗೆ ಒಳ್ಳೆಯ ಕೆಲಸ ಮಾಡುವುದರತ್ತ ಮಾತ್ರ ನನ್ನ ಗಮನ,” ಎಂದು ಹೇಳಿದರು.

”ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು ಎಂಬುದು ರಾಜ್ಯದ ಜನರ ಬಯಕೆಯಾಗಿತ್ತು. ನಾನು ಹೋದೆಡೆಗಳಲ್ಲೆಲ್ಲಾ ಮುಂದಿನ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಎಂದು ಜನರು ಘೋಷಣೆಗಳನ್ನು ಕೂಗುತ್ತಿದ್ದ ಜನರು, ಮತಗಳನ್ನು ನೀಡಲು ಮರೆತರು. ಅವರ ಮನದಾಳದ ಆಶಯದಂತೆ ಭಗವಂತ ಮುಖ್ಯಮಂತ್ರಿಯಾಗುವ ಅವಕಾಶವನ್ನು ನೀಡಿದ. ಆದರೆ ಸಂಪೂರ್ಣ ಸರಕಾರ ರಚನೆಗೆ ಅವಕಾಶ ನೀಡಲಿಲ್ಲ. ಹಾಗಾಗಿ ನಾನು ಅದೃಷ್ಟವಂತ ರಾಜಕಾರಣಿ,” ಎಂದು ಪುನರುಚ್ಚರಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago