Featured

ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ :ಹೆಚ್.ಡಿ.ದೇವೇಗೌಡ -Vishwanews24

ನವದೆಹಲಿ: ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ.ಇದು ಖಂಡಿತಾ ಒಳ್ಳೆಯ ಬೆಳವಣಿಗೆಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಕಿಡಿಕಾರಿದ್ದಾರೆ.

ದೆಹಲಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದ ಸಂಸದ ಡಿ.ಕೆ.ಸುರೇಶ್ ಜೊತೆ ಕೆಲ ಹೊತ್ತು ಸಮಾಲೋಚನೆ  ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಾ , ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು ಬಿಡುಗಡೆಯಾಗುವ ವಿಶ್ವಾಸವಿದೆ.  ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಕಳೆದ ಐದು ವರ್ಷದಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ಎಂದರು.

ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೆ. ಆದರೆ ಎರಡು ದಿನ ಮೊದಲೇ ಅನುಮತಿ ಪಡೆಯಬೇಕೆಂದು ಜೈಲು ಅಧಿಕಾರಿಗಳು ಹೇಳಿದ ಕಾರಣ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದರು.

Vishwa News 24

Recent Posts

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…

3 minutes ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

6 minutes ago

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಯುವಕ ಅರೆಸ್ಟ್ – vishwanews24

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಪೋಸ್ಟ್: ಕಾಪು ಮೂಲದ ಯುವಕ ಅರೆಸ್ಟ್ ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಯ ಸಂದೇಶಗಳನ್ನು ಹಂಚಿಕೊ0ಡ…

14 minutes ago

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ – vishwanews24

ಬಾಂಗ್ಲಾದಲ್ಲಿ ನದಿಗೆ ಉರುಳಿದ ಬಸ್‌ : 23 ಜನ ಸಾವು, ಹಲವರು ನಾಪತ್ತೆ ಢಾಕಾ: ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ…

1 hour ago

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು – vishwanews24

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಓರ್ವ ಆರೋಪಿಗೆ ಜಾಮೀನು ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

18 hours ago