ಮಂಗಳೂರು: ದೇವರನ್ನು ಆರಾಧಿಸುವ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಹಿಂದಿನ ಕಾಲದ ಆಚಾರ ಸಂಸ್ಕೃತಿಗಳನ್ನು ಮುಂದಿಟ್ಟುಕೊಂಡು ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಭಂದ ಹಾಕಿರುವುದು ಸರಿಯಲ್ಲ ಎಂದು ಸ್ಯಾಂಡಲ್ ವುಡ್ ನಟಿ ರಾಗಿಣಿ ಹೇಳಿದರು.
ಅವರು ನಗರಕ್ಕೆ ಭಾನುವಾರ ತಮ್ಮ ಮುಂದಿನ ಚಿತ್ರ ಟೆರರಿಸ್ಟ್ ಚಿತ್ರದ ಪ್ರಮೋಶನ್ ಗೆಂದು ಬಂದಿದ್ದು, ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹಿಳೆಯ ಮುಟ್ಟಿನ ವಿಚಾರವನ್ನು ಮುಂದಿಟ್ಟು ಪ್ರವೇಶಕ್ಕೆ ನಿರಾಕರಿಸುವುದು ಸರಿಯಲ್ಲ. ಯಾಕೆಂದರೆ ಯಾವ ಮಹಿಳೆಯೂ ಮುಟ್ಟಿನ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುವುದಿಲ್ಲ. ಉಳಿದ ಸಮಯದಲ್ಲಿ ಮಹಿಳೆಯನ್ನು ದೇವಸ್ಥಾನಕ್ಕೆ ಹೋಗುವುದನ್ನು ತಡೆಯಬಾರದು. ದೇವರ ಆರಾಧನೆಯಲ್ಲಿ ಯಾವುದೇ ತಾರತಮ್ಯ ಮಾಡಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧನೆಯನ್ನು ಹಾಕಬಾರದು ಎಂದು ಪ್ರತಿಕ್ರಿಯಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…