ಮಂಗಳೂರು: ದೇವರನ್ನು ಆರಾಧಿಸುವ ವಿಚಾರದಲ್ಲಿ ಲಿಂಗ ತಾರತಮ್ಯ ಮಾಡುವುದು ಸರಿಯಲ್ಲ. ಹಿಂದಿನ ಕಾಲದ ಆಚಾರ ಸಂಸ್ಕೃತಿಗಳನ್ನು ಮುಂದಿಟ್ಟುಕೊಂಡು ಶಬರಿ ಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ನಿರ್ಭಂದ ಹಾಕಿರುವುದು ಸರಿಯಲ್ಲ ಎಂದು ಸ್ಯಾಂಡಲ್ ವುಡ್ ನಟಿ ರಾಗಿನಿ ಹೇಳಿದರು.
ಅವರು ನಗರಕ್ಕೆ ಭಾನುವಾರ ತಮ್ಮ ಮುಂದಿನ ಚಿತ್ರ ಟೆರರಿಸ್ಟ್ ಚಿತ್ರದ ಪ್ರಮೋಶನ್ ಗೆಂದು ಬಂದಿದ್ದು, ಮಂಗಳಾದೇವಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಮಹಿಳೆಯ ಮುಟ್ಟಿನ ವಿಚಾರವನ್ನು ಮುಂದಿಟ್ಟು ಪ್ರವೇಶಕ್ಕೆ ನಿರಾಕರಿಸುವುದು ಸರಿಯಲ್ಲ. ಯಾಕೆಂದರೆ ಯಾವ ಮಹಿಳೆಯೂ ಮುಟ್ಟಿನ ಸಮಯದಲ್ಲಿ ದೇವಸ್ಥಾನಕ್ಕೆ ಹೋಗುವುದಿಲ್ಲ. ಉಳಿದ ಸಮಯದಲ್ಲಿ ಮಹಿಳೆಯನ್ನು ದೇವಸ್ಥಾನಕ್ಕೆ ಹೋಗುವುದನ್ನು ತಡೆಯಬಾರದು. ದೇವರ ಆರಾಧನೆಯಲ್ಲಿ ಯಾವುದೇ ತಾರತಮ್ಯ ಮಾಡಿ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧನೆಯನ್ನು ಹಾಕಬಾರದು ಎಂದು ಪ್ರತಿಕ್ರಿಯಿಸಿದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…