ಕೊಟ್ಟಿಗೆಹಾರ: ಮೂಡಿಗೆರೆಯಲ್ಲಿರುವ ದೇವರ ಮನೆ ಪ್ರವಾಸಕ್ಕೆ ಬಂದಿದ್ದ ಬೆಳ್ತಂಗಡಿ ತಾಲ್ಲೂಕಿನ ಮೂಲದ ಯುವಕನೋರ್ವ ನಾಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಬೆಳ್ತಂಗಡಿ ತಾಲೂಕಿನ ಕೊಯ್ಯುರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾದ ಯುವಕ.
ಇನ್ನು ದೇವರಮನೆಗೆ ಪ್ರವಾಸಕ್ಕೆ ಬೆಳ್ತಂಗಡಿ ತಾಲೂಕಿನಿಂದ ನಾಲ್ಕು ಯುವಕರ ತಂಡ ಬಂದಿದ್ದು ಪ್ರವಾಸ ಮುಗಿಸಿ ಹಿಂದಿರುಗುವಾಗ ಗುಡ್ಡ ತೋಟ ಬಳಿ ಕಾರು ನಿಲ್ಲಿಸಿ ಯುವಕರು ಜಗಳವಾಡಿಕೊಂಡಿದ್ದು, ಮುನಿಸಿಕೊಂಡು ಕಾರು ಹತ್ತದೆ ಹೋದ ಯುವಕ ಕಣ್ಮರೆಯಾಗಿದ್ದಾನೆ.
ಮಂಗಳವಾರ ಸಂಜೆ ನಾಪತ್ತೆಯಾಗಿದ್ದು ಸ್ಥಳೀಯರು ಹಾಗೂ ಬಣಕಲ್ ಪೊಲೀಸರು ಹಾಗೂ ಅರಣ್ಯ ಇಲಾಖೆ ಹುಡುಕಾಟ ನಡೆಸಿದರು ಪತ್ತೆಯಾಗಿಲ್ಲ.
ಇನ್ನು ದೇವರ ಮನೆ ಸುತ್ತಮುತ್ತ ಮಂಜು ಕವಿದಿದ್ದರಿಂದ ಹುಡುಕಾಟಕ್ಕೆ ಅಡಚಣೆಯಾಗಿದ್ದು ಇಂದು ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…