ಬೆಂಗಳೂರು : ದೇವಸ್ಥಾನಗಳಲ್ಲಿ ಜಾಗಟೆ, ಗಂಟೆ, ಶಂಖ ಊದುವುದರಿಂದ ಶಬ್ದ ಮಾಲಿನ್ಯ ಉಂಟಾಗುತ್ತದೆ. ಹಾಗಾಗಿ ಅವುಗಳನ್ನ ಬಳಸದಂತೆ ನಿರ್ಬಂಧ ವಿಧಿಸಿದ್ದ ಆದೇಶವನ್ನ ಧಾರ್ಮಿಕ ದತ್ತಿ ಇಲಾಖೆ ಹಿಂಪಡೆದಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ವಿಧಾನಸಭೆಯಲ್ಲಿ ಸಿ.ಟಿ.ರವಿ ಹಾಗೂ ರವಿಸುಬ್ರಹ್ಮಣ್ಯ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ‘ಧಾರ್ಮಿಕ ದತ್ತಿ ಇಲಾಖೆ ಹೊರಡಿಸಿದ್ದ ಆದೇಶವನ್ನ ಈಗಾಗಲೇ ಹಿಂಪಡೆಯಲಾಗಿದ್ದು, ಯಾರಿಗೂ ಗೊಂದಲ ಬೇಡ. ಇನ್ನು ಇನ್ನೀದನ್ನ ಯಾವುದೋ ಒಂದು ಧರ್ಮ ಅಥವಾ ಸಮುದಾಯವನ್ನ ಗುರಿಯಾಗಿಟ್ಟುಕೊಂಡು ನೋಟಿಸ್ ನೀಡಿರಲಿಲ್ಲ. ಇದರಿಂದ ಕೆಲವು ಗೊಂದಲ ಉಂಟಾಗಿದ್ದರಿಂದ ಈಗ ಆದೇಶವನ್ನ ಹಿಂಪಡೆಯಲಾಗಿದೆ’ ಎಂದು ಸ್ಪಷ್ಟಪಡಿಸಿದರು.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…