ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇವಸ್ಥಾನಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದ್ದ ಅನುದಾನಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದ ಬೆನ್ನಲ್ಲೇ ಸುತ್ತೋಲೆಯನ್ನು ವಾಪಾಸು ಹಿಂದಕ್ಕೆ ಪಡೆದಿದೆ.
2022-23ನೇ ಸಾಲಿನಲ್ಲಿ ಬಿಡುಗಡೆಯಾದ ಅನುದಾನ ಬಳಕೆ ಮಾಡದಂತೆ ಮುಜರಾಯಿ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿತ್ತು.ಇದಕ್ಕೆ ವಿರೋಧ ವ್ಯಕ್ತವಾದ ಹಿನ್ನಲೆ ಸರಕಾರ ಆದೇಶವನ್ನು ಹಿಂದಕ್ಕೆ ಪಡೆದಿದೆ.
ಆದರೆ ಸಚಿವ ಗಮನಕ್ಕೆ ಬಾರದೆ ಈ ಆದೇಶ ಪ್ರಕಟಿಸಲಗಿತ್ತು. ಇದೀಗ ಆದೇಶವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಮುಜುರಾಯಿ ಇಲಾಖೆ ತಿಳಿಸಿದೆ.
ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿರುವ ಮುಜರಾಯಿ ಇಲಾಖೆ ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿತ್ತು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…