Featured

ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಹಾಕಿದರೆ ಏನು ಫಲ ಎಂಬುದನ್ನು ತಿಳಿಯೋಣ.. Vishwanews24

ಪ್ರದಕ್ಷಿಣೆಯ ಫಲ ಏನೆಂಬುದನ್ನು ಈಗ ಈ ಲೇಖನದಲ್ಲಿ ನೋಡೋಣ. ಪ್ರದಕ್ಷಿಣೆ ಏಕೆ ಹಾಕುತ್ತೇವೆ ಎಂಬುದು ಹೆಚ್ಚಿನ ಜನರಿಗೆ ತಿಳಿದಿಲ್ಲ ಭಗವಂತನ ಬಳಿ ನಿನ್ನ ಬಿಟ್ಟರೆ ನಮ್ಮನ್ನು ಕಾಯುವವರು ಯಾರೂ ಇಲ್ಲ ನೀನು ತೋರಿಸಿದ ಮಾರ್ಗದಲ್ಲಿ ನಡೆಯುತ್ತೇವೆ ಎಂಬುದು ಈ ಪ್ರದಕ್ಷಿಣೆಯ ಅರ್ಥ ಆಗಿದೆ. ದೇವಸ್ಥಾನದಲ್ಲಿ ಪ್ರದಕ್ಷಿಣೆಯನ್ನು ಎಷ್ಟು ಬಾರಿ ಮಾಡಿದರೆ ಏನು ಫಲ ಎಂಬುದನ್ನು ಈ ಲೇಖನದ ಮೂಲಕ ತಿಳಿಯೋಣ. ದೇವಸ್ಥಾನದಲ್ಲಿ 5 ಬಾರಿ ಪ್ರದಕ್ಷಿಣೆ ಮಾಡಿದರೆ ಜಯ ಸಿಗುತ್ತದೆ ಹಾಗೆಯೇ 7 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಶತ್ರುಗಳನ್ನು ಪರಾಜಯ ಮಾಡಬಹುದು. 9 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಸಂತಾನ ಪ್ರಾಪ್ತಿ ಆಗುತ್ತದೆ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.

ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

11 ಬಾರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಆಯುಷ್ಯ ವೃದ್ಧಿ ಆಗುತ್ತದೆ. ದೇವಸ್ಥಾನಕ್ಕೆ 13 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಪ್ರಾರ್ಥನೆ ಸಿದ್ಧಿ ಆಗುತ್ತದೆ 15 ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನ ಪ್ರಾಪ್ತಿ ಆಗುತ್ತದೆ 17 ಬಾರಿ ಪ್ರದಕ್ಷಿಣೆ ಮಾಡಿದರೆ ಧನ ವೃದ್ಧಿ ಆಗುತ್ತದೆ. 19 ಬಾರಿ ಪ್ರದಕ್ಷಿಸಿದರೆ ರೋಗ ನಿವಾರಣೆ ಆಗುತ್ತದೆ. ದೇವಸ್ಥಾನಕ್ಕೆ ಬೆಳಗಿನ ಜಾವ ಪ್ರದಕ್ಷಿಣೆ ಹಾಕಿದರೆ ರೋಗ ನಿವಾರಣೆ ಆಗುತ್ತದೆ ಮಧ್ಯಾಹ್ನ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥ ಸಿದ್ಧಿ ಆಗುತ್ತದೆ ಸಂಜೆ ವೇಳೆ ಪ್ರದಕ್ಷಿಣೆ ಮಾಡುವುದರಿಂದ ಪಾಪ ದೂರ ಆಗುತ್ತದೆ ರಾತ್ರಿ ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿದರೆ ಮೋಕ್ಷ ಸಿದ್ಧಿ ಆಗುತ್ತದೆ. ಪ್ರದಕ್ಷಿಣೆ ಪದದ ಪ್ರತಿ ಅಕ್ಷರ ಅರ್ಥ ಗರ್ಭಿತ ಆಗಿದೆ. ಪ್ರ ಎಂದರೆ ಪಾಪ ನಾಶ ಎಂದು ದ ಎಂದರೆ ಅಭಿಷ್ಟ ಪ್ರಾಪ್ತಿ ಎಂದು ಅರ್ಥ ಕ್ಷಿ ಎಂದರೆ ಕರ್ಮ ನಾಶ ಣೆ ಎಂದರೆ ಮೋಕ್ಷ ಪ್ರಾಪ್ತಿ ಆಗುವುದು ಎಂದು ಅರ್ಥವಾಗಿದೆ. ಪ್ರದಕ್ಷಿಣೆ ಎಂದರೆ ಗರ್ಭಗುಡಿಯನ್ನು ದಕ್ಷಿನಾಭಿಮುಖವಾಗಿ ಸುತ್ತಿ ಬರುವುದು ಎಂದು ಅರ್ಥ.

 

ತಾನು ಹಿಂದಿನ ಜನ್ಮದಲ್ಲಿ ಮಾಡಿದ ಪಾಪಗಳು ಪದೇ ಪದೇ ದೇವರನ್ನು ಪ್ರದಕ್ಷಿಣೆ ಮಾಡುವುದರಿಂದ ನಾಶ ಆಗಲಿ ಎಂಬ ಭಾವನೆ. ಒಂದನೆಯ ಪ್ರದಕ್ಷಿಣೆ ಯಿಂದ ಎಲ್ಲಾ ಪಾಪ ನಾಶ ಎರಡನೆಯ ಪ್ರದಕ್ಷಿಣೆ ಯಿಂದ ಪ್ರಾಪಂಚಿಕ ಆಧ್ಯಾತ್ಮಿಕ ಲಾಭ ಮೂರನೇ ಪ್ರದಕ್ಷಿಣೆ ಮೋಕ್ಷದ ದಾರಿ ಪ್ರಾಪ್ತಿ ಆಗುತ್ತದೆ. ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಅಂದರೆ ಗಣಪತಿಗೆ 1 ಬಾರಿ ಸೂರ್ಯನಿಗೆ. 2 ಬಾರಿ ಪ್ರದಕ್ಷಿಣೆ ಹಾಕಬೇಕು ಯಾವುದೇ ದೇವಿ ಮತ್ತು ವಿಷ್ಣುವಿಗೆ 4 ಬಾರಿ ಪ್ರದಕ್ಷಿಣೆ ಹಾಕಬೇಕು. ತನ್ನ ದೇಹವೇ ದೇವಾಲಯ ಒಳಗಿರುವ ಆತ್ಮನೇ ಪರಮಾತ್ಮ ಎಂದು ಭಾವಿಸಿದಾಗ ನಿಂತಲ್ಲೇ ಕೈ ಮುಗಿದು ಕೊಂಡು ಮೂರು ಸುತ್ತು ಬರುವುದು ವಾಡಿಕೆ.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಕೇಂದ್ರ.

ಜಾತಕ ವಿಮರ್ಶಕರು.ಸಚ್ಚಿಂತನೆಯ ಜೋತಿಷ್ಯರು.ಶ್ರೀ ಗಣಪತಿ ಭಟ್.8088827292

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ, ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

11 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

12 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

13 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

14 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

14 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

15 hours ago