Featured

ದೇವಸ್ಥಾನ ಧ್ವಂಸ ಪ್ರಕರಣ : ಮುಖ್ಯಮಂತ್ರಿ ಕ್ಷಮೆಯಾಚನೆಗೆ ಹಿಂದೂ ಸಂಘಟನೆಗಳ ಒತ್ತಾಯ -Vishwanews24

ದೇವಸ್ಥಾನ ಧ್ವಂಸ ಪ್ರಕರಣ : ಮುಖ್ಯಮಂತ್ರಿ ಕ್ಷಮೆಯಾಚನೆಗೆ ಹಿಂದೂ ಸಂಘಟನೆಗಳ ಒತ್ತಾಯ -Vishwanews24

ಪುತ್ತೂರು : ಮೈಸೂರಿನಲ್ಲಿ ದೇವಸ್ಥಾನವನ್ನು ಧ್ವಂಸಗೊಳಿಸಿರುವುದನ್ನು ವಿರೋಧಿಸಿ ಪುತ್ತೂರಿನಲ್ಲಿ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದಿಂದ ಪ್ರತಿಭಟನೆ ನಡೆಸಿದರು. ಪುತ್ತೂರಿನ ಮಿನಿ ವಿಧಾನ ಸೌಧದ ಮುಂದೆ ಸೇರಿದ ಸಂಘಟನೆ ಕಾರ್ಯಕರ್ತರು ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಮುಖಂಡ ಶ್ರೀಕೃಷ್ಣ ಉಪಾಧ್ಯಾಯ ಹಿಂದೂ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರಕಾರದಿಂದ ಈ ಕೃತ್ಯ ನಡೆಯಬಾರದಿತ್ತು, ಈ ಘಟನೆಗೆ ಮುಖ್ಯಮಂತ್ರಿಗಳು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ ಅವರು ಸರಕಾರದ ಗಮನಕ್ಕೆ ಬರದೆ ದೇವಸ್ಥಾನ ಕೆಡವಲಾಗಿದೆ ಎನ್ನುವ ಸಮಜಾಯಿಷಿ ಒಪ್ಪಲು ಸಾಧ್ಯವಿಲ್ಲ, ಸರಕಾರ ಈ ಕೃತ್ಯದ ಬಗ್ಗೆ ಕ್ಷಮೆಯಾಚಿಸದೆ ಇದ್ದಲ್ಲಿ ಚುನಾವಣೆಯಲ್ಲಿ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ. ಈ ಕೃತ್ಯವನ್ನು ಕಾಂಗ್ರೇಸ್ ಅಥವಾ ಬೇರೆ ಯಾವುದೇ ಪಕ್ಷ ಮಾಡಿದ್ದರೆ ಒಪ್ಪಬಹುದಿತ್ತು. ಆದರೆ ಬಿಜೆಪಿಯ ಈ ನಡೆಗೆ ಕ್ಷಮೆಯಿಲ್ಲ ಎಂದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago