ಕಾಪು : ಕೆಪಿಸಿಸಿ ಕಾರ್ಯದರ್ಶಿ ಐಕಲ ಬಾವ ದೇವಿಪ್ರಸಾದ್ ಶೆಟ್ಟಿ ಪಣಿಯೂರು ನ ಮನೆಗೆ ಇಂದು ಸಂಜೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಬರಿಗೈಯಲ್ಲಿ ವಾಪಸ್ಸಾದ ಘಟನೆ ನಡೆದಿದೆ.
ಸುಮಾರು ಹತ್ತಕ್ಕೂ ಅಧಿಕ ಅಧಿಕಾರಿಗಳ ತಂಡ ದೇವಿಪ್ರಸಾದ್ ಮನೆಯನ್ನು ಸುತ್ತುವರಿದು ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ದೇವಿಪ್ರಸಾದ್ ವಿಶ್ವ ನ್ಯೂಸ್ 24 ಜತೆ ಮಾತನಾಡುತ್ತಾ
” ಇಂದು ಸಂಜೆ ದಿಢೀರನೆ ನನ್ನ ಪಣಿಯೂರು ಮನೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಆದ್ರೆ ನನ್ನ ಮನೆಯಲ್ಲಿ ದಾಳಿ ನಡೆಸುವಂತಹ ವಿಚಾರ ಇಲ್ಲ ಮತ್ತು ಬರಿಗೈಯಲ್ಲಿಯೇ ಅವರು ವಾಪಸ್ಸು ಹೋಗಿದ್ದಾರೆ, ಚುನಾವಣ ಸಮಯದಲ್ಲಿ ಇದೆಲ್ಲ ಮಾಮುಲು,ಈ ಘಟನೆಗೆ ಬಿಜೆಪಿಯವರ ಕುಮಕ್ಕು ಇರಬಹುದೆಂದು ನನಗೆ ಬಲವಾದ ಅನುಮಾನ ಮೂಡುತ್ತದೆ, ಒಟ್ಟಾರೆ ಯಾಗಿ ಇವರು ಏನು ಮಾಡಿದರು ಸಹ ವಿನಯ್ ಕುಮಾರ್ ಸೊರಕೆ ಗೆಲ್ಲುವವರೆಗೆ ವಿರಾಮಿಸುವ ಪ್ರಶ್ನೆಯೇ ಇಲ್ಲ ಎಂದರು”.
ದೇವಿಪ್ರಸಾದ್ ಶೆಟ್ಟಿ ಬೆಳಪು
ಕೆ.ಪಿ.ಸಿ.ಸಿ ಕಾರ್ಯದರ್ಶಿ
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…