Featured

ದೇವೇಗೌಡರು ಜೆಡಿಎಸ್ ಪಕ್ಷದವರು ಅವರ ಸೋಲಿಗೆ ನಾನೇಕೆ ಕಾರಣ ಆಗುತ್ತೇನೆ? : ಸಿದ್ದರಾಮಯ್ಯ -Vishwanews24

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರ ಸೋಲಿಗೆ ನಾನು ಯಾಕೆ ಕಾರಣ ಆಗುತ್ತೇನೆ. ಎಚ್​.ಡಿ.ದೇವೇಗೌಡರು ನಮ್ಮ ಪಕ್ಷದವರಲ್ಲ. ಜೆಡಿಎಸ್ ಪಕ್ಷದವರು. ಅವರ ಸೋಲಿನ ಕುರಿತು ಅವರ ಪಕ್ಷದವರನ್ನೇ ಕೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಅವರು, ಶಾಸಕ ಎಚ್​.ವಿಶ್ವನಾಥ್​ ಮಂಗಳವಾರ ಕಾಂಗ್ರೆಸ್​ ಲೋಕಸಭಾ ಸದಸ್ಯರಿದ್ದ ತುಮಕೂರು ಲೋಕಸಭಾ ಕ್ಷೇತ್ರದ ಖೆಡ್ಡಾಕ್ಕೆ ಜೆಡಿಎಸ್​ ಪಕ್ಷದ ವರಿಷ್ಠ ದೇವೇಗೌಡರನ್ನು ತಳ್ಳಲಾಯಿತು. ಆ ಮೂಲಕ ಅವಮಾನಕರ ಸೋಲು ಅನುಭವಿಸುವಂತೆ ಮಾಡಲಾಯಿತು ಎಂಬ ಹೇಳಿಕೆಗೆ ತಿರುಗೇಟು ನೀಡಿದರು.

ತುಮಕೂರಿನಲ್ಲಿ ದೇವೇಗೌಡರ ಸೋಲಿಗೆ ಕಾಂಗ್ರೆಸ್​ ಕಾರಣವೆಂದು ಆರೋಪಿಸುವುದಾದರೆ, ಮೈಸೂರಲ್ಲಿ ವಿಜಯ್​ಶಂಕರ್ ಸೋಲಿಗೆ ಕಾರಣರಾರು ಎಂದು ಪ್ರಶ್ನಿಸುವ ಮೂಲಕ ಪರೋಕ್ಷವಾಗಿ ಜೆಡಿಎಸ್​ ವಿರುದ್ಧ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago