ಬೆಂಗಳೂರು : ನರೇಂದ್ರ ಮೋದಿ ಅವರ 5 ವರ್ಷದ ಆಡಳಿತಕ್ಕೆ ಹೋಲಿಸಿದರೆ ಹೆಚ್.ಡಿ. ದೇವೇಗೌಡರ 10 ತಿಂಗಳ ಆಡಳಿತವೇ ಉತ್ತಮವಾಗಿತ್ತು. ದೇಶದಲ್ಲಿ ಒಂದೇ ಒಂದು ಉಗ್ರ ದಾಳಿ ನಡೆದಿರಲಿಲ್ಲ, ಶಾಂತಿ ನೆಲೆಸಿತ್ತು ಎಂದು ಸಿಎಂ ಹೆಚ್. ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಎಎನ್ ಐ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ದೇವೇಗೌಡರ ಆಡಳಿತದ ಸಂದರ್ಭದಲ್ಲಿ ಕಣಿವೆ ನಾಡಿನಲ್ಲಿ ಶಾಂತಿ ನೆಲೆಸಿತ್ತು. ರಾಜ್ಯದಲ್ಲಿ ಒಂದೇ ಒಂದು ಬಾಂಬ್ ಸ್ಪೋಟವಾಗಿರಲಿಲ್ಲ. ನೆರೆ ರಾಷ್ಟ್ರದ ಜೊತೆಗೆ ಯಾವುದೇ ಸಂಘರ್ಷಗಳಿರಲಿಲ್ಲ. ಗಡಿಯಲ್ಲಿ ಶಾಂತಿ ಇತ್ತು ಎಂದರು.
ದೇವೇಗೌಡರು ಅನುಭವಿ ಮತ್ತು ಈ ವಿಷಯದಲ್ಲಿ ಎಲ್ಲರಿಗಿಂತ ಉತ್ತಮರಾಗಿದ್ದು, ರಾಹುಲ್ ಗಾಂಧಿ ಪ್ರಧಾನಿಯಾದರೆ ಆಡಳಿತ ನೆಲೆಸಲು ಸಲಹೆ ನೀಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ರಾಹುಲ್ ಗಾಂಧಿ ಉತ್ತಮ ಆಡಳಿತ ನಡೆಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…