ಬೆಂಗಳೂರು : ಬಿಜೆಪಿಯ ಹಿರಿಯ ನಾಯಕ ಅನಂತ್ ಕುಮಾರ್ ಅವರ ಮೊದಲ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಭಾವುಕವಾಗಿ ನೆನಪಿಸಿಕೊಂಡಿದ್ದಾರೆ.
ಟ್ವೀಟರ್ ನಲ್ಲಿ ತಮ್ಮ ಪರಮಾಪ್ತ ಅನಂತ್ ಕುಮಾರ್ ಅವರನ್ನು ನೆನಪು ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರಕ್ಕು ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು.ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ ಎಂದು ಟ್ವೀಟ್ ಮಾಡಿದ್ದಾರೆ.
ಸರಳ ಸಜ್ಜನಿಕೆಯ ವ್ಯಕ್ತಿ, ಸಂಘಟನಾ ಚತುರ, ರಾಜ್ಯ ಮತ್ತು ಕೇಂದ್ರಕ್ಕು ಕೊಂಡಿಯಂತಿದ್ದ, ಅದ್ವಿತೀಯ ನಾಯಕ, ನನ್ನ ಪರಮಾಪ್ತ ಶ್ರೀ #ಅನಂತ್ ಕುಮಾರ್ ಅವರು, ನಮ್ಮನ್ನಗಲಿದ ದಿನ ನೆನೆದರೆ ಮನಸ್ಸು ಭಾರವಾಗುವುದು.ದೇಶಕ್ಕಾಗಿ ನೀಡಿದ ಸೇವೆಯಿಂದ ಅವರು ಸದಾ ಜೀವಂತ. ಅದಮ್ಯ ಚೇತನ ಅನಂತ್ ಕುಮಾರ್ ಅವರ ಪುಣ್ಯತಿಥಿಯಂದು ನನ್ನ ಭಾವಪೂರ್ಣ ಶ್ರದ್ಧಾಂಜಲಿ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…