Featured

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯನ್ನು ಭಕ್ತಿಯಿಂದ ಗೌರವಿಸಿ ಸನ್ಮಾನಿಸಿದ ಜಿ.ಎಸ್.ಬಿ ಸಮುದಾಯ:vishwanews24

ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯನ್ನು ಭಕ್ತಿಯಿಂದ ಗೌರವಿಸಿ ಸನ್ಮಾನಿಸಿದ ಜಿ.ಎಸ್.ಬಿ ಸಮುದಾಯ:vishwanews24

ಉಚ್ಚಿಲ: ಜಿ ಎಸ್ ಬಿ ಸಮಾಜ ಹಿತರಕ್ಷಾಣ ವೇದಿಕೆ ಹಾಗೂ ಸಮರ್ಪಣ ಚಾರಿಟೇಬಲ್ ಟ್ರಸ್ಟ್ ಮುದರಂಗಡಿ ಇದರ ವತಿಯಿಂದ ಸಮಾಜ ಬಾಂಧವರಿಗೆ ಉಚ್ಚಿಲದಲ್ಲಿ ಹಮ್ಮಿಕೊಂಡಿದ್ದ ಶೈಕ್ಷಣಿಕ ಪ್ರೇರಣಾ ಕಾರ್ಯಗಾರ ವಿದ್ಯಾರ್ಥಿವೇತನ ವಿತರಣೆ ಮತ್ತು ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಲೆಫ್ಟಿನೆಂಟ್ ಕರ್ನಲ್ ಕೀರ್ತಿಶೇಷ ಅಜಿತ್ ವಿ ಭಂಡಾರ್ಕರ್ ರ ಮಡದಿಯಾದ ಶಕುಂತಲಾ ಭಂಡಾರ್ಕರ್ ಅವರನ್ನು ಅತ್ಯಂತ ಭಕ್ತಿಯಿಂದ ಪೂಜ್ಯಭಾವದಿಂದ ಇಂದು ಜಿ ಎಸ್ ಬಿ ಸಮುದಾಯ ಗೌರವಿಸಿ ಸನ್ಮಾನಿಸಿದರು.

ಶಕುಂತಲಾ ಭಂಡಾರ್ಕರ್ ಅವರನ್ನು ಪುಷ್ಪವೃಷ್ಟಿ-ದೇಶ ಭಕ್ತಿಗೀತೆಯ ಬ್ಯಾಂಡ್ ಸೆಟ್ ನ ಗೌರವದಿಂದ ವೇದಿಕೆಗೆ ಕರೆತಂದು ಇಡೀ ಜಿಎಸ್ ಬಿ ಸಮುದಾಯದ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಶಕುಂತಲಾ ಭಂಡಾರ್ಕರ್ ರ ಎರಡು ಮಕ್ಕಳು ಕೂಡ ಇಂದು ಭಾರತೀಯ ಸೇನೆಯಲ್ಲಿ ಸೇವೆ ಮಾಡುತ್ತಿದ್ದು ಒರ್ವ ಮಗ ಅಕ್ಷಯ ನೌಕ ಪಡೆಯಲ್ಲಿ ಲೆಫ್ಟಿನೆಂಟ್ ಕರ್ನಲ್,ಮತ್ತೊಂದು ಪುತ್ರ ನಿರ್ಭಯ ದಿಲ್ಲಿಯಲ್ಲಿ ಮೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತನ್ನ ಇಬದಬರೂ ಮಕ್ಕಳನ್ನು ಈ ಪುಣ್ಯ ಭರತಭೂಮಿಯ ರಕ್ಷಣೆಗಾಗಿ ಸೇವೆ ಮಾಡಲು ನೀಡಿರುವ ಆ ಮಹಾತಾಯಿಗೆ ಇಂದು ಉಚ್ಚಿಲ್ಲಿ ನಡೆದ ಗೌರವ ಸಮರ್ಪಣೆ ಸೇರಿದ ಜನಸ್ತೋಮದಲ್ಲಿ ಕಣ್ಣೀರು ಹಾಕುವಂತೆ ಮಾಡಿತ್ತು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

17 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

18 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

18 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

18 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

19 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago