ಕೋಲಾರ: ಅಂದು ಬಿಜೆಪಿಗೆ ಮತ ಹಾಕಿದ ಜನ ಇಂದು ಬೀದಿ ಬೀದಿಯಲ್ಲಿ ಉಗಿಯುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ.
ಕೋಲಾರದ ಮಾಲೂರಿನಲ್ಲಿ ಶಾಸಕ ಕೆ.ವೈ.ನಂಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಕೊರೊನಾ ವಾರಿಯರ್ಸ್‍ಗಾಗಿ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶಕ್ಕೆ ಒಳ್ಳೆ ಭವಿಷ್ಯ ಬಂದಿಲ್ಲ. ಬದಲಾಗಿ ಬಿಜೆಪಿ ನಾಯಕರಿಗೆ ಮಾತ್ರ ಅಚ್ಚೇ ದಿನ ಬಂದಿದೆ.
ಪಿಎಂ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ ಎಲ್ಲೂ ಆಗಿಲ್ಲ. ಬಿಜೆಪಿಗೆ ಮತ ಹಾಕಿದ ಜನರು ಬೀದಿ ಬೀದಿಯಲ್ಲಿ ಉಗೀತಾ ಇದ್ದಾರೆ. ಒಂದು ಕಡೆ ಕೊರೊನಾದಿಂದ ಜನ ಸಾಯುತ್ತಿದ್ದರೆ, ಮತ್ತೊಂದಡೆ ತೈಲ ಬೆಲೆ ಏರಿಕೆ ಆಗುತ್ತಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…