Featured

ದೇಶಕ್ಕೆ ತ್ವರಿತ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್‌‌ನ ಅಗತ್ಯವಿದೆಯೇ ಹೊರತು ಬಿಜೆಪಿಯ ಸುಳ್ಳು ಘೋಷಣೆಗಳಲ್ಲ’ : ರಾಹುಲ್‌‌ ಗಾಂಧಿ -Vishwanews24

ದೇಶಕ್ಕೆ ತ್ವರಿತ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್‌‌ನ ಅಗತ್ಯವಿದೆಯೇ ಹೊರತು ಬಿಜೆಪಿಯ ಸುಳ್ಳು ಘೋಷಣೆಗಳಲ್ಲ’ : ರಾಹುಲ್‌‌ ಗಾಂಧಿ -Vishwanews24

ನವದೆಹಲಿ : “ದೇಶಕ್ಕೆ ತ್ವರಿತ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್‌‌ನ ಅಗತ್ಯವಿದೆಯೇ ಹೊರತು ಬಿಜೆಪಿ ಸರ್ಕಾರದ ಸುಳ್ಳು ಹಾಗೂ ಟೊಳ್ಳಾದ ಘೋಷಣೆಗಳಲ್ಲ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌‌ ಗಾಂಧಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೇಂದ್ರ ಸರ್ಕಾರದ ನಿಷ್ಕ್ರಿಯತೆಯಿಂದ ಲಸಿಕೆಯ ಕೊರತೆಯಾಗಿದೆ. ದೇಶಕ್ಕೆ ತ್ವರಿತ ಹಾಗೂ ಸಂಪೂರ್ಣ ವ್ಯಾಕ್ಸಿನೇಷನ್‌ನ ಅವಶ್ಯಕತೆ ಇದೆ. ಬಿಜೆಪಿಯ ಸುಳ್ಳು ಹಾಗೂ ಟೊಳ್ಳು ಘೋಷಣೆಗಳಲ್ಲ” ಎಂದು ಟೀಕಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರ ಘನತೆ ಉಳಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಈ ಯತ್ನಗಳು ಸೋಂಕು ವ್ಯಾಪಿಸಲು ಮತ್ತಷ್ಟು ಅವಕಾಶ ನೀಡುತ್ತಿದೆ. ಜನರು ಸಾಯುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ವಿಜ್ಞಾನಿಗಳ ಅನುಮತಿ ಇಲ್ಲದೇ ಸರ್ಕಾರವು ಅಸ್ಪ್ರಾಜೆನೆಕಾ ಲಸಿಕೆಯ ಎರಡು ಡೋಸ್‌‌ಗಳ ನಡುವಿನ ಅಂತರವನ್ನು ಏರಿಸಿದೆ ಎಂದು ಆರೋಪಿಸಿರುವ ವರದಿಯನ್ನು ಕೂಡಾ ರಾಹುಲ್‌ ಗಾಂಧಿ ಅವರು ಟ್ವೀಟ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

1 day ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

1 day ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 day ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

1 day ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

1 day ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

1 day ago