Featured

ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ : ಮೋಹನ್‌ ಭಾಗವತ್‌ – Vishwanews24

ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ..

ಮುಸ್ಲಿಮರಲ್ಲೂಅಪಾರ ದೇಶಭಕ್ತಿ ಇರುವವರು ಇದ್ದಾರೆ, ಅಂಥವರಿಗೆ ಗೌರವ ಸಿಗಬೇಕು..

ನವದೆಹಲಿ: ಸಾವರ್ಕರ್‌ ಹಿಂದುತ್ವ, ವಿವೇಕಾನಂದರ ಹಿಂದುತ್ವ ಎನ್ನುವ ಭಿನ್ನತೆಗಳಿಲ್ಲ. ದೇಶದಲ್ಲಿರುವುದು ಒಂದೇ ಒಂದು ಹಿಂದುತ್ವ, ಅದೇ ಶಾಶ್ವತವಾಗಿರಲಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಸಾವರ್ಕರ್‌ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದುತ್ವವನ್ನು ಮನಸ್ಸಿಗೆ ಬಂದಂತೆ ವಿಶ್ಲೇಷಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಬಂದ ನಂತರದಿಂದಲೂ ಸಾವರ್ಕರ್‌ ಅವರ ಬಗ್ಗೆ ಅಪಪ್ರಚಾರ ನಡೆಸಲು ದೊಡ್ಡ ಸಂಚು ನಡೆದಿದೆ. ಸಾವರ್ಕರ್ ಮುಸ್ಲಿಂ ವಿರೋಧಿಯಲ್ಲ. ಗಾಂಧೀಜಿ ಅವರು ದೇಶಕ್ಕೆ ಅಗತ್ಯ ಎಂಬ ಹೇಳಿಕೆಯನ್ನು ಕೂಡ ಅವರು ಕೊಟ್ಟಿದ್ದರು.

ಇನ್ನು ರಸ್ತೆಗಳು, ಪುರಾತನ ಕಟ್ಟಡಗಳು, ಊರುಗಳಿಗೆ ಇರಿಸಲಾಗಿದ್ದ ಮುಸ್ಲಿಂ ಸಮುದಾಯದ ವ್ಯಕ್ತಿಗಳು, ರಾಜರ ಹೆಸರನ್ನು ವಿವಿಧ ರಾಜ್ಯಗಳಲ್ಲಿ ಬದಲಾವಣೆ ಮಾಡಲಾಗುತ್ತಿರುವ ಬಗ್ಗೆ ಸಾವರ್ಕರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಸ್ಲಿಮರಲ್ಲೂಅಪಾರ ದೇಶಭಕ್ತಿ ಇರುವವರು ಇದ್ದಾರೆ. ಅಂಥವರಿಗೆ ಗೌರವ ಸಿಗಬೇಕು ಎಂದು ಅವರು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago