ರಾಷ್ಟ್ರ ನ್ಯೂಸ್

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಅಪಾಯದಲ್ಲಿದೆ ಮತ್ತು ಪ್ರಜಾಪ್ರಭುತ್ವದ ಅಂಗಸಂಸ್ಥೆಗಳು ನಾಶವಾಗುತ್ತಿದೆ : ಸೋನಿಯಾ ಗಾಂಧಿ -Vishwanews24

ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಅಪಾಯದಲ್ಲಿದೆ ಮತ್ತು ಪ್ರಜಾಪ್ರಭುತ್ವದ ಅಂಗಸಂಸ್ಥೆಗಳು ನಾಶವಾಗುತ್ತಿದೆ : ಸೋನಿಯಾ ಗಾಂಧಿ -Vishwanews24

ನವದೆಹಲಿ: ಭಾರತದಲ್ಲಿ ರಾಷ್ಟ್ರ ವಿರೋಧಿ ಮತ್ತು ಬಡಜನರ ವಿರೋಧಿ ಶಕ್ತಿಗಳು ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿವೆ ಮತ್ತು ದೇಶದ ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರತ್ವದ ಪ್ರಭಾವ ಹೆಚ್ಚುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಪಿಸಿದ್ದಾರೆ.

ಸ್ವಾತಂತ್ರ್ಯ ಗಳಿಸಿ  75 ವರ್ಷಗಳ ನಂತರ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅಪಾಯಕ್ಕೆ ಸಿಲುಕುತ್ತದೆಂದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು ಊಹಿಸಿರಲಿಲ್ಲ ಎಂದು ಅವರು ಹೇಳಿದರು, “ಕೆಟ್ಟ ಆಲೋಚನೆ ಈಗ ಪ್ರಾಬಲ್ಯ ಸಾಧಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿದೆ ಮತ್ತು ಪ್ರಜಾಪ್ರಭುತ್ವದ ಅಂಗಸಂಸ್ಥೆಗಳು ನಾಶವಾಗುತ್ತಿದೆ.”

ಛತ್ತೀಸ್ ಘರ್ ನ ನವ ರಾಯ್ಪುರದಲ್ಲಿ ನಿರ್ಮಾಣವಾಗಲಿರುವ ನೂತನ ವಿಧಾನಸಭೆ ಕಟ್ಟಡದ ಶಿಲಾನ್ಯಾಸ  ಸಮಾರಂಭವನ್ನುಸೋನಿಯಾ ಗಾಂಧಿ  ಉದ್ಘಾಟಿಸಿ ಹಿಂದಿಯಲ್ಲಿ ರೆಕಾರ್ಡ್ ಮಾಡಿದ ವಿಡಿಯೋ ಸಂದೇಶದ ಮೂಲಕ ಮಾತನಾಡುತ್ತಿದ್ದರು.

“ಕಳೆದ ಕೆಲವು ಸಮಯದಿಂದ, ನಮ್ಮ ದೇಶವನ್ನು ಹಳಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಪ್ರಜಾಪ್ರಭುತ್ವದ ಮುಂದೆ ಹೊಸ ಸವಾಲುಗಳು ಇದೆ. ದೇಶವು ಅಡ್ಡಹಾದಿಯಲ್ಲಿ ನಿಂತಿದೆ. ಬಡಜನ ವಿರೋಧಿ ರಾಷ್ಟ್ರ ವಿರೋಧಿ ಶಕ್ತಿಗಳು ಜನರು ಪರಸ್ಪರ ಎದುರಾಳಿಗಳಂತೆ ಆಡಲು ದ್ವೇಷವನ್ನು, ಹಿಂಸೆಯ ವಿಷವನ್ನು ಪಸರಿಸುತ್ತಿದೆ.

“ಕೆಟ್ಟ ಆಲೋಚನೆಯು ಉತ್ತಮ ಆಲೋಚನೆ ಮೇಲೆ ಮೇಲುಗೈ ಸಾಧಿಸುತ್ತಿದೆ. ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 minutes ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

2 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

2 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

2 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

3 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

3 hours ago