ಚಿಕ್ಕಮಗಳೂರು : ದೇಶದಲ್ಲಿ ಇಡೀ ಬಿಜೆಪಿಯ ತಂಡ ಒಟ್ಟಾಗಿ ಸೇರಿ ಮುಂದಿನ ಉಪ ಚುನಾವಣೆಯನ್ನು ಎದುರಿಸಿ ನಾವೇ ಗೆಲ್ಲುತ್ತೇವೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಡಳಿತಾತ್ಮಕ ವಿಚಾರವಾಗಿ ನಮಗೆ ಮಾರ್ಗದರ್ಶನ ನೀಡುತ್ತಾರೆ. ನಮ್ಮ ಹಿರಿಯರಾದ ಬಿ .ಎಸ್ ಯಡಿಯೂರಪ್ಪನವರು ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರನ್ನೂ ಒಳಗೊಂಡಂತೆ ನಾವು ಒಟ್ಟಾಗಿ ಮುಂದಿನ ಚುನಾವಣೆಯನ್ನು ಎದುರಿಸುತ್ತೇವೆ” ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಗಮನದಲ್ಲಿಟ್ಟುಕೊಂಡು, ದೇಶದ ಇಡೀ ಬಿಜೆಪಿಯ ತಂಡ ಒಟ್ಟಾಗಿ ಸೇರಿ ಮುಂದಿನ ಉಪ ಚುನಾವಣೆಯನ್ನು ಎದುರಿಸುತ್ತೇವೆ” ಎಂದಿದ್ದಾರೆ.
ಮಂಗಳೂರು: ಸೋಮೇಶ್ವರದಲ್ಲಿ 16 ವರ್ಷದ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ)…
ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ…
ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಸುವರ್ಣ ಮಹೋತ್ಸವಕ್ಕೆ ಚಾಲನೆ; ವನ ಮಹೋತ್ಸವ ಕಾರ್ಯಕ್ರಮ ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.),…
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…