Featured

ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಕೊರೋನಾ ಲಸಿಕೆ ಬಿಡುಗಡೆ : ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ : ಡಾ.ಕೆ.ಸುಧಾಕರ್‌ -Vishwanews24

ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಕೊರೋನಾ ಲಸಿಕೆ ಬಿಡುಗಡೆ : ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ : ಡಾ.ಕೆ.ಸುಧಾಕರ್‌ -Vishwanews24

ಬೆಂಗಳೂರು, : “ದೇಶದಲ್ಲಿ ಎಲ್ಲೆಡೆ ಒಂದೇ ಕಾಲದಲ್ಲಿ ಲಸಿಕೆ ಬಿಡುಗಡೆಯಾಗಿದೆ. ಇಂದು ಐತಿಹಾಸಿಕ ಲಸಿಕಾ ಆಂದೋಲನದ ದಿನವಾಗಿದೆ” ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದಲ್ಲಿ ಮಾತನಾಡಿದ ಅವರು, “243 ಕಡೆಗಳಲ್ಲಿ ಏಕಕಾಲಕ್ಕೆ ಲಸಿಕೆ ನೀಡುವ ಕೆಲಸ ಪ್ರಾರಂಭವಾಗಲಿದೆ. ಸುಮಾರು 24,300 ಮಂದಿಗೆ ಒಂದೇ ಜಾಗದಲ್ಲಿ ಲಸಿಕೆ ನೀಡಲಾಗುತ್ತದೆ. ಪ್ರತಿಯೋರ್ವರು ಕೂಡಾ ಸಂಪೂರ್ಣ ವಿಶ್ವಾಸದಿಂದ ಲಸಿಕೆ ತೆಗೆದುಕೊಂಡು, ಆರೋಗ್ಯ ಕಾಪಾಡಿಕೊಳ್ಳಿ. ಕೊರೊನಾ ವೈರಸ್‌ನಿಂದ ಶಾಶ್ವತವಾದ ಪರಿಹಾರ ಸಿಗುತ್ತದೆ. ನಮ್ಮ ದೇಶದ ವಿಜ್ಞಾನಿಗಳು ಲಸಿಕೆ ಕಂಡುಹಿಡಿದಿರುವುದು ನಮ್ಮ ದೇಶದ ಹೆಮ್ಮೆಯಾಗಿದೆ” ಎಂದರು.

“ಇಷ್ಟು ಬೇಗ ನಮ್ಮ ವಿಜ್ಞಾನಿಗಳು ಕೊರೊನಾ ಲಸಿಕೆ ಕಂಡುಹಿಡಿಯುತ್ತಾರೆ ಎಂದು ನಾನು ಭಾವಿಸಿರಲಿಲ್ಲ. ಕೆಲವೊಂದು ವೈರಸ್‌ಗಳಿಗೆ ವ್ಯಾಕ್ಸಿನ್‌ ಕಂಡುಹಿಡಿಯಲು ಸುಮಾರು 9-25 ವರ್ಷ ತೆಗೆದುಕೊಂಡರೂ ಕೂಡಾ ಸಾಧ್ಯವಾಗುತ್ತಿರಲಿಲ್ಲ. ಆದರೆ, ಒಂದು ವರ್ಷದೊಳಗೆ ಕೊರೊನಾಗೆ ಲಸಿಕೆ ಕಂಡುಹಿಡಿದಿರುವುದು ಹೆಮ್ಮೆಯ ವಿಚಾರ” ಎಂದು ಹೇಳಿದರು.

http://ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ -Vishwanews24

 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

6 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

7 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

7 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

7 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

11 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

12 hours ago