ಬೆಂಗಳೂರು : ಬಿಜೆಪಿಯನ್ನು ಎದುರಿಸುವ ಶಕ್ತಿಯನ್ನು ಕಾಂಗ್ರೆಸ್ ಕಳೆದುಕೊಂಡಿದ್ದು, ದೇಶದಲ್ಲಿ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ. ಮುಂದೆ ಪ್ರಾದೇಶಿಕ ಪಕ್ಷಗಳೇ ಬಿಜೆಪಿಗೆ ಪ್ರಬಲ ಎದುರಾಳಿಗಳಾಗಲಿವೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷವು ಈಗ ಸಾಗುತ್ತಿರುವ ಹಾದಿಯನ್ನು ನೋಡಿದರೆ ಬಿಜೆಪಿಯವನ್ನು ಸಮರ್ಥವಾಗಿ ಎದುರಿಸುವಷ್ಟು ಶಕ್ತಿಯನ್ನು ಕಾಂಗ್ರೆಸ್ ಪಡೆಯುವುದು ಕಷ್ಟ. ಮುಂದಿನ ಲೋಕಸಭಾ ಚುನಾವಣೆಯ ವೇಳೆಗೆ ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ನಡುವೆಯೇ ಸ್ಪರ್ಧೆ ಇದರಲಿದೆ” ಎಂದರು.
ಇನ್ನು “ಕಾಂಗ್ರೆಸ್ ಪಕ್ಷವು ಪಂಜಾಬ್‌ನಲ್ಲಿ ಹೋಳಾಗಿದೆ. ಕರ್ನಾಟಕದಲ್ಲಿ ಒಂದಷ್ಟು ಶಕ್ತಿ ಇದೆ. ಆದರೆ ವಿಧಾನಸಭಾ ಚುನಾವಣೆಗೆ ಇನ್ನೂ 18 ತಿಂಗಳಿದೆ. ರಾಜ್ಯ ಕಾಂಗ್ರೆಸ್‌ನಲ್ಲೂ ಆಂತರಿಕ ಸಂಘರ್ಷವಿದ್ದು, 18 ತಿಂಗಳಲ್ಲಿ ಇಲ್ಲಿಯೂ ಏನಾದರೂ ಆಗಬಹುದು” ಎಂದಿದ್ದಾರೆ.
“ನಮ್ಮ ಜೆಡಿಎಸ್ ಪಕ್ಷವನ್ನು ದುರ್ಬಲಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಸೇರಿದಂತೆ ಪಕ್ಷ ತೊರೆದಿರುವ ನಾಯಕರು ಇದ್ದಾಗಲೂ ಜೆಡಿಎಸ್ ಶಾಸಕರ ಸಂಖ್ಯೆ 50 ದಾಟಿರಲಿಲ್ಲ” ಎಂದು ಹೇಳಿದ್ದಾರೆ.
ಉಡುಪಿ : ಗಾಂಧೀಜಿ ಅಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್ -Vishwanews24
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…