Featured

ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ಬೆಂಗಳೂರು, : ಒಂದು ರಾಷ್ಟ್ರ ಒಂದು ಚುನಾವಣೆ ಕಲ್ಪನೆಯಂತೆ ಬಿಜೆಪಿಯೂ ದೇಶದ ಎಲ್ಲಾ ರಾಜ್ಯಗಳಿಗೂ ಅನ್ವಯವಾಗುವಂತೆ ‘ಒಂದು ರಾಷ್ಟ್ರ ಒಂದು ಗೋ ಹತ್ಯೆ ನಿಷೇಧ ಕಾನೂನು’ ಜಾರಿಗೆ ತರಲಿ ಎಂದು ಯು.ಟಿ. ಖಾದರ್ ಸರಕಾರಕ್ಕೆ ವಿಡಂಬನೆ ಮಾಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವರು, ಯಾವ ರೀತಿಯಲ್ಲಿ ಕರ್ನಾಟಕದಲ್ಲಿ ಜಾರಿಗೆ ತಂದರೋ ಅದರಂತೆ ಬೇರೆ ಬೇರೆ ರಾಜ್ಯದಲ್ಲೂ ಬಿಜೆಪಿಯೂ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ ಎಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ : ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ನೀವು ಕರ್ನಾಟಕ ರಾಜ್ಯಕ್ಕೆ ಒಂದು ರೀತಿಯ ಕಾನೂನು, ಕೇರಳದಲ್ಲಿ ಚುನಾವಣೆ ಬಂದರೆ ಮತ್ತೊಂದು ರೀತಿಯ ಕಾನೂನು, ಇನ್ನು ಗೋವಾಕ್ಕೆ ಒಂದು ರೀತಿಯ ಕಾನೂನು ಜಾರಿಗೆ ತರುತ್ತೀರಿ. ನಿಮಗೆ ನಿಜವಾಗಲೂ ಗೋವಿನ ಬಗ್ಗೆ ಭಾವನಾತ್ಮಕ ನಂಬಿಕೆ ಇದ್ದರೆ, ಇಡೀ ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಎಂದರು. ಅಲ್ಲದೇ, ಗೋ ಮಾಂಸ ರಫ್ತು ಕೂಡಾ ನಿಲ್ಲಿಸಿ ಎಂದರು.

“ಇನ್ನು ನಮ್ಮ ಸರಕಾರ ಜಾರಿಗೆ ತಂದ ಪಶು ಭಾಗ್ಯ ಯೋಜನೆಯನ್ನು ನಿಲ್ಲಿಸಿದ್ದೀರಿ. ಇದರಿಂದ ಗೋ ಸಂತತಿ ಕಡಿಮೆಯಾಗುತ್ತಿದೆ”. ಮತ್ತೇ ಪಶು ಭಾಗ್ಯ ಯೋಜನೆ ಜಾರಿಗೆ ತರುವಂತೆ ಯುಟಿ ಖಾದರ್ ಒತ್ತಾಯಿಸಿದರು.

ಇದನ್ನೂ ಓದಿ : ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

15 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

15 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

15 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

15 hours ago