ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ವಿಧಾನಸೌಧದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.
ಇಂದು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.
ಗೋವುಗಳ ರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. 1000 ಗೋ ಶಾಲೆಗಳಗಳನ್ನು ನಿರ್ಮಿಸಲಾಗಿದೆ ಗೋವುಗಳ ಪೋಷಣೆಗಾಗಿ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತರಲಾಗಿದೆ.. ಈ ಮೂಲಕ ದೇಶದಲ್ಲಿ ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ.
ಫೆ.17 ರಂದು ಬಜೆಟ್ ಮಂಡನೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ರಾಜ್ಯದ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…