Featured

ದೇಶದಲ್ಲಿ ಬಿಜೆಪಿ ಬಿಟ್ಟು ಇನ್ನೊಂದು ಪಕ್ಷ ಆಡಳಿತದಲ್ಲಿರಬಾರದು ಬಿಜೆಪಿಗರ ಉದ್ದೇಶ : ಕುಮಾರಸ್ವಾಮಿ ಆಕ್ರೋಶ – Vishwanews24

ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲು ಬಿಜೆಪಿಯೇ ಕಾರಣ..

ಕರ್ನಾಟಕದಲ್ಲಿಯೂ ಇದೇ ರೀತಿಯ ತಂತ್ರ ಹೆಣೆದು ಅಧಿಕಾರಕ್ಕೆ ಬಂದಿದ್ದರು..

ರಾಮನಗರ: ದೇಶದಲ್ಲಿ ಬಿಜೆಪಿ ಹೊರತುಪಡಿಸಿ ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿರಬಾರದು ಎಂಬುದೇ ಬಿಜೆಪಿಗರ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ರಾಜಕೀಯ ಅತಂತ್ರ ಸ್ಥಿತಿ ನಿರ್ಮಾಣವಾಗಲು ಬಿಜೆಪಿಯೇ ಕಾರಣ. ಅಲ್ಲಿನ ಸರ್ಕಾರ ಉರುಳಿಸಿ ಸರ್ಕಾರ ರಚನೆಗೆ ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ. ಆದರೆ ಬಾಹ್ಯವಾಗಿ ತಮಗೇನೂ ಗೊತ್ತಿಲ್ಲ ಎಂದು ಆ ಪಕ್ಷದವರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಈ ವಿಚಾರ ಇಡೀ ದೇಶಕ್ಕೇ ಗೊತ್ತಿದೆ. ಮಹಾ ಶಾಸಕರನ್ನು ಹೈಜಾಕ್ ಮಾಡಿ ಬಿಜೆಪಿ ಸರ್ಕಾರವಿರುವ ರಾಜ್ಯದ ರೆಸಾರ್ಟ್‌ನಲ್ಲಿ ಕೂಡಿಡಲಾಗಿದೆ ಎಂದವರು ಆಪಾದಿಸಿದರು.

ದೇಶದಲ್ಲಿ ಬಿಜೆಪಿ ಬಿಟ್ಟು ಇನ್ನೊಂದು ಪಕ್ಷ ಆಡಳಿತದಲ್ಲಿರಬಾರದು ಎಂಬುದು ಆ ಪಕ್ಷದ ಉದ್ದೇಶವಾಗಿದೆ. ಕರ್ನಾಟಕದಲ್ಲಿಯೂ ಇದೇ ರೀತಿಯ ತಂತ್ರ ಹೆಣೆದು ಅಧಿಕಾರಕ್ಕೆ ಬಂದಿದ್ದರು ಎಂದವರು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

22 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

22 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

22 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

23 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

23 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago