ಚಿಕ್ಕಬಳ್ಳಾಪುರ: ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ್ ತಿಳಿಸಿದರು.
ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಸಮೀಪ ಗುರುವಾರ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಜಮ್ಮು ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುವ 370 ನೇ ವಿಧಿ ಹಾಗೂ 35 ಎ ವಿಧಿ ರದ್ದುಗೊಳಿಸಿರುವುದು ಐತಿಹಾಸಿಕವಾದ ನಿರ್ಧಾರ. ಇದರಿಂದ ದೇಶದ ಸ್ವಾತಂತ್ರ್ಯದ ಪಡೆದ ಬಳಿಕ ಹುಟ್ಟಿದವರಿಗೆ ಪ್ರದಾನಿ ಮೋದಿ ಮತ್ತೊಂದು ಸ್ವಾತಂತ್ರ ತಂದು ಕೊಟ್ಟಿದ್ದಾರೆಂದರು. ದೇಶದಲ್ಲಿ ಬಿಜೆಪಿ 14 ಕೋಟಿ ಸದಸ್ಯತ್ವವನ್ನು ಹೊಂದಿದ ಏಕೈಕ ರಾಜಕೀಯ ಪಕ್ಷವಾಗಿದೆ. ಮೂರು ತಿಂಗಳಲ್ಲಿ ಮೂರು ಕೋಟಿ ಹೊಸ ಸದಸ್ಯರು ದೇಶದಲ್ಲಿ ಬಿಜೆಪಿ ಹೊಸಬರು ಸದಸ್ಯರಾಗಿದ್ದಾರೆ ಎಂದರು. ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಸದಸ್ಯತ್ವ ಅಭಿಯಾನಕ್ಕೆ ಸ್ಪಂದನೆ ಸಿಗುತ್ತಿದೆ ಎಂದರು.
ಜಾಹಿರಾತು
ಜಮ್ಮು ಕಾಶ್ಮೀರಕ್ಕೆ ಇದ್ದ ಪ್ರತ್ಯೇಕ ಸ್ಥಾನಮಾನ ರದ್ದತಿಯಿಂದ ದೇಶಕ್ಕೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮತ್ತೊಂದು ಸ್ವಾತಂತ್ರ್ಯವನ್ನು ತಂದುಕೊಟ್ಟಿದ್ದಾರೆಂದು ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…