ದೇಶದಲ್ಲಿ ಮದ್ಯ ನಿಷೇಧವಾಗಬೇಕು : ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ -Vishwanews24

ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧಿಜೀಯವರಿಗೆ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕು ಎನ್ನುವುದು ಆಶಯವಾಗಿತ್ತು ಎಂದು ಬಿಹಾರದ ಮುಖ್ಯಮಂತ್ರಿ ನಿತೀಶ್​ ಕುಮಾರ್​ ಹೇಳಿದ್ದಾರೆ.

ನಿನ್ನೆ (ಫೆ.16) ದೆಹಲಿಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಿತೀಶ್​ ಕುಮಾರ್​ ಮದ್ಯಪಾನದಿಂದಾಗುವ ತೊಂದರೆಗಳ ಕುರಿತಾಗಿ ಮಾತನಾಡಿದ್ದಾರೆ. ಅದರಿಂದಾಗುವ ತೊಂದರೆಗಳನ್ನು ಪರಿಗಣಿಸಿಯೇ ತಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡಿರುವುದಾಗಿ ತಿಳಿಸಿರುವ ಅವರು ಇಡೀ ದೇಶದಲ್ಲಿಯೇ ಮದ್ಯ ನಿಷೇಧವಾಗಬೇಕು ಎಂದು ಹೇಳಿದ್ದಾರೆ. ಪೂರ್ತಿ ಭಾರತದಲ್ಲಿ ಮದ್ಯ ನಿಷೇಧ ಮಾಡಬೇಕೆನ್ನುವುದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಆಶಯ ಕೂಡ ಆಗಿತ್ತು ಎಂದು ತಿಳಿಸಿದ್ದಾರೆ.

ಈ ಹಿಂದೆಯೇ ನಮ್ಮ ರಾಜ್ಯದಲ್ಲಿ ಮದ್ಯ ನಿಷೇಧ ಮಾಡುವ ಪ್ರಯತ್ನವನ್ನು ಮಾಜಿ ಮುಖ್ಯಮಂತ್ರಿಗಳು ಮಾಡಿದ್ದರು. ಆದರೆ ಅದು ಪೂರ್ಣ ಪ್ರಮಾಣದಲ್ಲಿ ಯಶಸ್ಸು ಕಂಡಿರಲಿಲ್ಲ. ನಾನು ಮದ್ಯ ನಿಷೇಧ ಮಾಡುವುದಕ್ಕೆ 2011ರಿಂದಲೇ ಪ್ರಯತ್ನಿಸಿದ್ದೇನೆ. ಅದು 2016ಕ್ಕೆ ಸಫಲವಾಯಿತು ಎಂದು ನಿತೀಶ್​ ಕುಮಾರ್​ ತಿಳಿಸಿದ್ದಾರೆ

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

19 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

19 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

19 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

20 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

20 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

20 hours ago