ಕೊಪ್ಪಳ : ದೇಶದಲ್ಲಿ ಇಂದಲ್ಲ. ನಾಳೆ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕುಕನೂರಿನಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಣಿಯಲ್ಲಿ ಏಕರೂಪ ನಾಗರಿಕ ಕಾನೂನು ಜಾರಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದೇಶದಲ್ಲಿ ಇಂದಲ್ಲ, ನಾಳೆ ಸಮಾನ ನಾಗರಿಕತೆ ತಂದೇ ತರುತ್ತದೆ.
ಬಿಜೆಪಿ ನೇತೃತ್ವದ ಸರ್ಕಾರ ಏನು ಹೇಳಿದೆ ಅದನ್ನೇ ಮಾಡಿದೆ. ಮುಂದೆ ಏಕರೂಪದ ನಾಗರಿಕ ಕಾನೂನು ಜಾರಿಗೆ ತರುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಎಲ್ಲಾ ನಾಗರಿಕರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂಬುದು ಬಿಜೆಪಿಯ ನಿಲುವಾಗಿದೆ. ಬಹುಕಾಲದಿಂದ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಲೇ ಬಂದಿದೆ. ಹೀಗಾಗಿ ದೇಶದಲ್ಲಿ ಏಕ ರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತರುತ್ತೇವೆ ಎಂದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…