Featured

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ , ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಗೆ ಸರ್ಕಾರವೇ ಹೊಣೆ : ರಾಹುಲ್‌ ಗಾಂಧಿ -Vishwanews24

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣ , ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಗೆ ಸರ್ಕಾರವೇ ಹೊಣೆ : ರಾಹುಲ್‌ ಗಾಂಧಿ -Vishwanews24

ನವದೆಹಲಿ, : ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಪ್ರಕರಣ ಸೇರಿದಂತೆ ಆಕ್ಸಿಜನ್ ಹಾಗೂ ಐಸಿಯು ಹಾಸಿಗೆಗಳ ಕೊರತೆಯ ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಕೊರೊನಾ ಸೋಂಕಿನ ಕಾರಣದಿಂದ ಮಾನವನ ದೇಹದಲ್ಲಿ ಆಕ್ಸಿಜನ್‌‌ನ ಕೊರೆತೆಯಾಗಬಹುದು. ಆದರೆ, ಇದು ಆಕ್ಸಿಜನ್‌‌‌‌ ಹಾಗೂ ಐಸಿಯು ಹಾಸಿಗೆಗಳ ಕೊರತೆಯಿಂದ ಆಗಿದೆ. ಇದಕ್ಕೆ ಸರ್ಕಾರವೇ ಹೊಣೆ. ಈ ಕಾರಣದಿಂದ ಹಲವಾರು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ” ಎಂದು ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,32,730 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು 1,62,63,695ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ 2,263 ಮಂದಿ ಸಾವನ್ನಪ್ಪಿದ್ದು, ಒಟ್ಟು 1,86,920ಕ್ಕೆ ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಂಗಳೂರು : ಮದುವೆಯಲ್ಲಿ ಭಾಗವಹಿಸಲು ಅನುಮತಿ ಪತ್ರಕ್ಕಾಗಿ ನನ್ನ ಕಚೇರಿ ಸಂಪರ್ಕಿಸಿ : ಶಾಸಕ ಕಾಮತ್ -Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

18 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

18 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

18 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

19 hours ago