ನವದೆಹಲಿ: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರಕಾರ ಬುಧವಾರ ಆದೇಶ ಹೊರಡಸಿದೆ.
ಪಿಎಫ್ ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು ತಕ್ಷಣ ದಿಂದ ಜಾರಿಗೆ ಬರುವಂಥೆ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.
ಪಿಎಫ್ ಐ ಮತ್ತು ಅದರ ಅಂಗ ಸಂಸ್ಥೆಗಳಾದ ರೆಹಬ್ ಇಂಡಿಯಾ ಫೌಂಡೇಶನ್, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ, ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್, ಎನ್ ಸಿ ಎಚ್ ಆರ್ ಒ, ನ್ಯಾಷನಲ್ ವುಮೆನ್ಸ್ ಫಂಟ್, ಜ್ಯೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಸಂಘಟನೆಗಳನ್ನು ನಿಷೇಧಿಸಲಾಗಿದೆ.
ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಳೆ ಇತ್ತೀಚೆಗಷ್ಠೆ ಪಿ ಎಫ್ ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ ಐ ಎ) ದಾಳಿ ನಡೆಸಿತ್ತು
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…