ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಗರಿಮೆ. ಐಟಿ-ಬಿಟಿ ಖ್ಯಾತಿಯ ಬೆಂಗಳೂರು ನಗರ ಸಾಫ್ಟ್ವೇರ್ ಮತ್ತು ಐಟಿ ಸೇವೆ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಮತ್ತು ಗ್ರಾಹಕ ವಲಯದ ಉದ್ಯಮಗಳಲ್ಲಿ ನೌಕರರಿಗೆ ಅತಿ ಹೆಚ್ಚಿನ ಸಂಬಳ ಪಾವತಿಸುತ್ತಿರುವ ನಗರಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ.
ಪ್ರಥಮ ಬಾರಿಗೆ ವೇತನ ಪಾವತಿ ಕುರಿತಂತೆ ಲಿಂಕ್ ಇನ್ ಸಂಸ್ಥೆಯು ನಡೆಸಿದ ಅಧ್ಯಯನ ಈ ವರದಿ ಪ್ರಕಟಿಸಿದೆ ತಂತ್ರಜ್ಞಾನ ಉದ್ಯಮದಲ್ಲಿ ಬೆಂಗಳೂರು ಅತಿ ಹೆಚ್ಚಿನ ಸಂಬಳ ನೀಡುತ್ತಿದ್ದು ಮುಂಬೈ ದೆಹಲಿ ನಂತರದ ಸ್ಥಾನ ಪಡೆದಿದೆ.
ಹಾರ್ಡ್ ವೇರ್ ಮತ್ತು ಐಟಿ ಸಂಬಂಧಿ ಕ್ಷೇತ್ರಗಳಲ್ಲಿ ಸಂಬಳ ನೀಡುವ ವಿಚಾರಕ್ಕೆ ಬೆಂಗಳೂರು ಮುಂಚೂಣಿಯಲ್ಲಿದ್ದರೆ ಮುಂಬೈ ಮತ್ತು ದೆಹಲಿ ನಂತರದ ಸ್ಥಾನದಲ್ಲಿದೆ.
ಬೆಂಗಳೂರಿನಲ್ಲಿ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ಕ್ಷೇತ್ರದಲ್ಲಿ ಸರಾಸರಿ ವಾರ್ಷಿಕ 15 ಲಕ್ಷ ರು. ಹಾಗೂ ಸಾಫ್ಟ್‌ವೇರ್ ಕ್ಷೇತ್ರದಲ್ಲಿ 12 ಲಕ್ಷ ರು., ಗ್ರಾಹಕ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 9 ಲಕ್ಷ ರುಪಾಯಿ ಸಂಬಳ ನೀಡಲಾಗುತ್ತಿದೆ ಎಂದು ಲಿಂಕ್ಡ್‌ಇನ್ ಸಮೀಕ್ಷೆ ತಿಳಿಸಿದೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…