Featured

ದೇಶದಲ್ಲೇ ಅತಿ ಹೆಚ್ಚು ಸಂಬಳ ನೀಡುತ್ತಿರುವ ಮಹಾನಗರ ಬೆಂಗಳೂರು..

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಮತ್ತೊಂದು ಗರಿಮೆ. ಐಟಿ-ಬಿಟಿ ಖ್ಯಾತಿಯ ಬೆಂಗಳೂರು ನಗರ ಸಾಫ್ಟ್ವೇರ್ ಮತ್ತು ಐಟಿ ಸೇವೆ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಮತ್ತು ಗ್ರಾಹಕ ವಲಯದ ಉದ್ಯಮಗಳಲ್ಲಿ ನೌಕರರಿಗೆ ಅತಿ ಹೆಚ್ಚಿನ ಸಂಬಳ ಪಾವತಿಸುತ್ತಿರುವ ನಗರಗಳ ಪೈಕಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ.

ಪ್ರಥಮ ಬಾರಿಗೆ ವೇತನ ಪಾವತಿ ಕುರಿತಂತೆ ಲಿಂಕ್ ಇನ್ ಸಂಸ್ಥೆಯು ನಡೆಸಿದ ಅಧ್ಯಯನ ಈ ವರದಿ ಪ್ರಕಟಿಸಿದೆ ತಂತ್ರಜ್ಞಾನ ಉದ್ಯಮದಲ್ಲಿ ಬೆಂಗಳೂರು ಅತಿ ಹೆಚ್ಚಿನ ಸಂಬಳ ನೀಡುತ್ತಿದ್ದು ಮುಂಬೈ ದೆಹಲಿ ನಂತರದ ಸ್ಥಾನ ಪಡೆದಿದೆ.

ಹಾರ್ಡ್ ವೇರ್ ಮತ್ತು ಐಟಿ ಸಂಬಂಧಿ ಕ್ಷೇತ್ರಗಳಲ್ಲಿ ಸಂಬಳ ನೀಡುವ ವಿಚಾರಕ್ಕೆ ಬೆಂಗಳೂರು ಮುಂಚೂಣಿಯಲ್ಲಿದ್ದರೆ ಮುಂಬೈ ಮತ್ತು ದೆಹಲಿ ನಂತರದ ಸ್ಥಾನದಲ್ಲಿದೆ.

ಬೆಂಗಳೂರಿನಲ್ಲಿ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ಕ್ಷೇತ್ರದಲ್ಲಿ ಸರಾಸರಿ ವಾರ್ಷಿಕ 15 ಲಕ್ಷ ರು. ಹಾಗೂ ಸಾಫ್ಟ್‌ವೇರ್ ಕ್ಷೇತ್ರದಲ್ಲಿ 12 ಲಕ್ಷ ರು., ಗ್ರಾಹಕ ಕ್ಷೇತ್ರದಲ್ಲಿ ವಾರ್ಷಿಕ ಸರಾಸರಿ 9 ಲಕ್ಷ ರುಪಾಯಿ ಸಂಬಳ ನೀಡಲಾಗುತ್ತಿದೆ ಎಂದು ಲಿಂಕ್ಡ್‌ಇನ್ ಸಮೀಕ್ಷೆ ತಿಳಿಸಿದೆ.

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago