ದೇಶದಾದ್ಯಂತ ಇಂದು 72 ನೇ ಗಣರಾಜ್ಯೋತ್ಸವ ಸಂಭ್ರಮ : ನಾಡಿನ ಜನತೆಗೆ ಶುಭ ಕೋರಿದ ಸಿಎಂ ಬಿಎಸ್ ವೈ -Vishwanews24

Featured, ರಾಜ್ಯ ನ್ಯೂಸ್

ದೇಶದಾದ್ಯಂತ ಇಂದು 72 ನೇ ಗಣರಾಜ್ಯೋತ್ಸವ ಸಂಭ್ರಮ : ನಾಡಿನ ಜನತೆಗೆ ಶುಭ ಕೋರಿದ ಸಿಎಂ ಬಿಎಸ್ ವೈ -Vishwanews24

ಬೆಂಗಳೂರು : ದೇಶಾದ್ಯಂತ ಇಂದು ಸಂಭ್ರಮದಿಂದ 72 ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ನಾಡಿನ ಜನತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

ಇದನ್ನೂ ಓದಿ : ದೇಶದಾದ್ಯಂತ ಇಂದು 72 ನೇ ಗಣರಾಜ್ಯೋತ್ಸವ ಸಂಭ್ರಮ ; ಪ್ರಧಾನಿ ಮೋದಿ ಸೇರಿದಂತೆ ದೇಶದ ಜನತೆಗೆ ಗಣ್ಯರಿಂದ ಶುಭಾಶಯ -Vishwanews24

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ನಾಡಿನ ಸಮಸ್ತ ಜನತೆಗೆ 72ನೇ ಗಣರಾಜ್ಯೋತ್ಸವ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ. ಸಂವಿಧಾನದ ಸದಾಶಯಗಳನ್ನು ಪಾಲಿಸುವ ಜೊತೆಗೆ ಭಾರತದ ಏಕತೆ, ವೈವಿಧ್ಯತೆ, ಅನನ್ಯತೆಗಳನ್ನು ಎತ್ತಿಹಿಡಿಯೋಣ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಉಡುಪಿ ಗಣರಾಜ್ಯೋತ್ಸವ : ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್.ಅಂಗಾರ -Vishwanews24