ನವದೆಹಲಿ : ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಮನ್ ಅವರಿಗೆ, ಇ-ಸಿಗರೇಟ್ ಮತ್ತು ವೇಪಿಂಗ್ ಉತ್ಪನ್ನಗಳನ್ನು ದೇಶದ್ಲಲಿ ಸಂಪೂರ್ಣವಾಗಿ ನಿಷೇಧಿಸಬೇಕೆಂದು ಮನವಿ ಮಾಡಿದ್ದರು. ಇಂತಹ ಮನವಿ ಪುರಸ್ಕರಿಸಿರುವ ಕೇಂದ್ರ ಸರ್ಕಾರ, ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಒಪ್ಪಿಗೆ ಸೂಚಿಸಿದೆ. ಈ ಮೂಲಕ ದೇಶದಾದ್ಯಂತ ಇ-ಸಿಗರೇಟ್ ನಿಷೇಧಿಸಿ, ಸುಗ್ರೀವಾಜ್ಞೆ ಹೊರಡಿಸಿದೆ.
ಇ-ಸಿಗರೇಟ್‌ನ ಉತ್ಪಾದನೆ, ತಯಾರಿಕೆ, ಆಮದು, ರಫ್ತು, ಸಾಗಾಟ, ಮಾರಾಟ, ವಿತರಣೆ, ಸಂಗ್ರಹಣೆ ಹಾಗೂ ಜಾಹೀರಾತು ಎಲ್ಲವನ್ನೂ ನಿಷೇಧಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇಂತಹ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ, ಕರ್ನಾಟಕ ವರ್ಜೀನಿಯಾ ತಂಬಾಕು ಬೆಳೆಗಾರರ ಸಂಘ ಇ-ಸಿಗರೇಟ್ ನಿಷೇಧಕ್ಕೆ ಸಲ್ಲಿಸಲಾಗಿದ್ದ ಮನವಿಯ ಪ್ರಸ್ತಾಪ ಕೂಡ ನಡೆಸಿದಸಿದ ಕೇಂದ್ರ ಸರ್ಕಾರ, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತೆ ಇ-ಸಿಗರೇಟ್ ಅನ್ನು ದೇಶಾದ್ಯಂತ ನಿಷೇಧಿಸಿದಿ ಸುಗ್ರೀವಾಜ್ಞೆಯನ್ನು ಹೊರಡಿಸಿದೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…