ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್ಆರ್ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ.
“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್ಆರ್ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್ನ ಹಿರಿಯ ನಾಯಕ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…