ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​ -Vishwanews24

ದೇಶದ್ರೋಹಿ ಹೇಳಿಕೆ ನೀಡಿದ ಅಮೂಲ್ಯಾಳನ್ನು ಸಮರ್ಥಿಸಿಕೊಳ್ಳಬೇಡಿ, ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.: ಕೈ ನಾಯಕರಿಗೆ ದಿನೇಶ್​ ಗುಂಡೂರಾವ್​

ಬೆಂಗಳೂರು: ನಿನ್ನೆ ಫ್ರೀಡಂ ಪಾರ್ಕ್​ನಲ್ಲಿ ನಡೆಯುತ್ತಿದ್ದ ಸಿಎಎ ಮತ್ತು ಎನ್​ಆರ್​ಸಿ ವಿರೋಧಿ ಪ್ರತಿಭಟನೆಯಲ್ಲಿ ಅಮೂಲ್ಯ ಹೆಸರಿನ ಯುವತಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಳು. ದೇಶ ವಿರೋಧಿ ಘೋಷಣೆ ಕೂಗಿದ ಆಕೆಯನ್ನು ಸಮರ್ಥಿಸಿಕೊಳ್ಳದಿರುವಂತೆ ರಾಜ್ಯ ಕಾಂಗ್ರೆಸ್​ ನಾಯಕರಿಗೆ ದಿನೇಶ್​ ಗುಂಡೂರಾವ್​ ಸೂಚನೆ ನೀಡಿದ್ದಾರೆ.

“ಪ್ರತಿಭಟನೆ ಹೆಸರಿನಲ್ಲಿ ಈ ರೀತಿ ಸುದ್ದಿ ಪ್ರಿಯರ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ನಮ್ಮ ಆಶಯ ಸಿಎಎ ಮತ್ತು ಎನ್​ಆರ್​ಸಿ ವಿರುದ್ಧ ಹೋರಾಟ ನಡೆಸುವುದೇ ಹೊರೆತು ನಮ್ಮ ಶತ್ರು ದೇಶದ ಪರ ಜಯಕಾರ ಹಾಕುವುದಲ್ಲ.” ಎಂದು ಕಾಂಗ್ರೆಸ್​ನ ಹಿರಿಯ ನಾಯಕ ದಿನೇಶ್​ ಗುಂಡೂರಾವ್​ ತಿಳಿಸಿದ್ದಾರೆ.

ದೇಶದ್ರೋಹಿ ಅಮೂಲ್ಯಗೆ ಯಾವುದೇ ಬೆಂಬಲ ನೀಡದಿರುವಂತೆ ಮತ್ತು ಸಮರ್ಥನೆ ಮಾಡಿಕೊಳ್ಳದಿರುವಂತೆ ನಿನ್ನೆ ರಾತ್ರಿಯೇ ಕೆಪಿಸಿಸಿ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್​ ಮಾಡಲಾಗಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

20 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

21 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

21 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

21 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

21 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

21 hours ago