Featured

ದೇಶದ್ರೋಹ ಆರೋಪ ಸಾಬೀತು : ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ -Vishwanews24

ಇಸ್ಲಮಾಬಾದ್,: ದೇಶದ್ರೋಹ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜ.ಪರ್ವೇಜ್ ಮುಷರಫ್ ಅವರಿಗೆ ಪೇಶಾವರ ಹೈಕೋರ್ಟ್ ಗಲ್ಲುಶಿಕ್ಷೆಯನ್ನು ವಿಧಿಸಿದೆ.

ಪೇಶಾವರ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಶೇಷ ನ್ಯಾಯ ಮಂಡಳಿಯ ತ್ರಿಸದಸ್ಯ ಪೀಠ 2:1 ಅನುಪಾತದಲ್ಲಿ ಗಲ್ಲು ಶಿಕ್ಷೆಯ ತೀರ್ಪನ್ನು ಪ್ರಕಟಿಸಿದೆ. ಈ ಮೂಲಕ ಪಾಕಿಸ್ತಾನದ ಇತಿಹಾಸದಲ್ಲಿ ಮೊದಲ ಬಾರಿಗೆ ಗಲ್ಲು ಶಿಕ್ಷೆಗೆ ಒಳಗಾದ ಅಧ್ಯಕ್ಷ ಎಂಬ ಕುಖ್ಯಾತಿಗೆ ಮುಷರಫ್ ಪಾತ್ರರಾಗಿದ್ದಾರೆ.

ದುಬೈನಲ್ಲಿ ನೆಲೆಸಿರುವ ಮುಷರಫ್ 1999 ರಿಂದ 2008ರವರೆಗೆ ಪಾಕಿಸ್ತಾನದ ಅಧ್ಯಕ್ಷರಾಗಿ ಆಡಳಿತ ನಡೆಸಿದ್ದರು. ಅಧ್ಯಕ್ಷರಾಗಿದ್ದ ಮುಷರಫ್, 2007ರ ನವೆಂಬರ್ 3ರಂದು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತುರ್ತು ಪರಿಸ್ಥಿತಿ ಘೋಷಿಸಿದ್ದರು. ನಂತರ ಅಧಿಕಾರಕ್ಕೆ ಏರಿದ ನವಾಜ್ ಷರೀಫ್ ನೇತೃತ್ವದ ಸರ್ಕಾರ, ಮುಷರಫ್ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ 2013ರಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು. 2014ರ ಮಾರ್ಚ್ 31ರಂದು ಅವರ ವಿರುದ್ಧ ದೋಷಾರೋಪ ಹೊರಿಸಲಾಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago