ನವದೆಹಲಿ : ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆ ವಿಷಯದಲ್ಲಿ ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಖ್ಯಾತ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ (72) ಸೋಮವಾರ ರಾತ್ರಿ ನಿಧನರಾಗಿದ್ದಾರೆ.
ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ನಾವು ಅವರನ್ನು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಅಭಿಜಿತ್ ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ ಅಭಿಜಿತ್ ಸೇನ್ ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಅರ್ಥಶಾಸ್ತ್ರವನ್ನು ಬೋಧಿಸಿದರು. ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಮುಖ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಅಭಿಜಿತ್ ಅವರು 2004 ರಿಂದ 2014 ರವರೆಗೆ ಯೋಜನಾ ಆಯೋಗದ ಸದಸ್ಯರಾಗಿದ್ದರು.
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…
ಕೊಕ್ಕಡ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಕೊಕ್ಕಡ,: ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
NEET (UG) Re-Exam 2026: ಭಾರತದಲ್ಲಿ ಟೆಲಿಗ್ರಾಮ್‌ಗೆ ತಾತ್ಕಾಲಿಕ ನಿಷೇಧ ನವದೆಹಲಿ: ನೀಟ್ (NEET-UG 2026) ಮರು ಪರೀಕ್ಷೆಯನ್ನು ಸಂಪೂರ್ಣ…
ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ. 19 ರಂದು ರಾಹುಲ್ ಗಾಂಧಿ ಜನ್ಮದಿನಾಚರಣೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಕಾಂಗ್ರೆಸ್…
ಸುಳ್ಯ: ಮನೆಯ ಅಂಗಳಕ್ಕೆ ಮುರಿದು ಬಿದ್ದ ತೆಂಗಿನ ಮರ; ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ ಸುಳ್ಯ: ಮನೆಯ ಮುಂಭಾಗದಲ್ಲಿದ್ದ ತೆಂಗಿನ…