ಮಂಗಳೂರು : “ಮಂಗಳೂರು ಗೋಲಿಬಾರ್ ವೇಳೆ ಮೃತಪಟ್ಟ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿ ವಾಪಾಸ್ ಪಡೆದದ್ದು ಬಿಜೆಪಿ ಸರ್ಕಾರ ತೆಗೆದುಕೊಂಡ ಕೆಟ್ಟ ನಿರ್ಧಾರ, ಟಾರ್ಗೆಟ್ ನಡೆಸಿ ಘೋಷಿಸಿದ ಪರಿಹಾರವನ್ನು ವಾಪಾಸ್ ತೆಗೆದುಕೊಂಡಿದ್ದಾರೆ” ಎಂದು ಮಂಗಳೂರಿನಲ್ಲಿ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.
ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮಾತಾನಾಡಿದ ಸಸಿಕಾಂತ್ ಸೆಂಥಿಲ್ ಅವರು, “ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಪ್ರಕರಣವು ಬೇಸರ ತಂದಿದೆ, ದೇಶದ ಈಗಿನ ವಾತಾವರಣ ಸರಿಯಿಲ್ಲ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ಸಿಎಎ ಮತ್ತು ಎನ್ಆರ್ಸಿ ಜಾರಿಯಿಂದಾಗಿ ಬಡವರಿಗೆ ಹಾಗೂ ಮಧ್ಯಮ ವರ್ಗದ ಜನರಿಗೆ ತೊಂದರೆಯಾಗುತ್ತದೆ, ಕಾಯ್ದೆಗಳ ಜಾರಿಗೆಯಿಂದಾಗಿ ದೇಶ ವಿಭಜನೆಯಾಗುತ್ತಿದೆ, ಜಾರಿಗೆ ಬಂದಂತಹ ಈ ಕಾಯ್ದೆಗಳು ದೇಶಕ್ಕೆ ಅವಶ್ಯಕತೆಯಿರಲಿಲ್ಲ, ರಾಷ್ಟ್ರೀಯ ಪೌರತ್ವ ಮಸೂದೆ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೊಂದಣಿ ಕಾಯ್ದೆಗಳು ಬಡವರಿಗೆ ವಿರುದ್ಧವಾಗಿವೆ” ಎಂದು ತಿಳಿಸಿದ್ದಾರೆ.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…