ನವದೆಹಲಿ: ಆರ್ಥಿಕ ಹಿಂಜರಿತ ತಡೆಗೆ ಪರಿಹಾರೋಪಾಯ ಕೈಗೊಳ್ಳಬೇಕು ಇಲ್ಲವೇ ಅರ್ಥವ್ಯವಸ್ಥೆಯನ್ನು ಸದೃಢಗೊಳಿಸುವ ಕುರಿತು ದೇಶದ ಜನತೆಗೆ ಭರವಸೆ ನೀಡಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಒತ್ತಾಯಿಸಿದ್ದಾರೆ.
ಭಾರತದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮೌನ ತಾಳಿರುವುದು ತುಂಬಾ ಅಪಾಯಕಾರಿ. ಮನ್ನಿಸುವಿಕೆ ಅಥವಾ ವಾಕ್ಚಾತುರ್ಯ ಕೆಲಸ ಮಾಡುವುದಿಲ್ಲ ಎಂದು ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.
ದೇಶದ ಜನರಿಗೆ ಭರವಸೆ ನೀಡಲು ಕೇಂದ್ರ ಸರ್ಕಾರಕ್ಕೆ ಪರಿಹಾರ ಅಥವಾ ಶಕ್ತಿಯೂ ಇಲ್ಲದಂತಾಗಿದೆ. ಈ ವಿಷಯಯದಲ್ಲಿ ಕಾರಣಗಳು, ವಾಕ್ಚಾತುರ್ಯ ಮತ್ತು ಮನ್ನಿಸುವಿಕೆ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಆರ್ಥಿಕ ಪ್ರಗತಿ ಇಳಿಮುಖಗೊಳ್ಳುತ್ತಿರುವ ಬಗ್ಗೆ ಹಲವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಆರ್ಥಿಕ ಕುಸಿತ ತಡೆಗೆ ಕೇಂದ್ರ ಸರಕಾರ ತ್ವರಿತಗತಿಯಲ್ಲಿ ಸುಧಾರಣಾ ಕ್ರಮ ಕೈಗೊಳ್ಳಬೇಕೆಂದು ಜನ ಒತ್ತಾಯಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…