ಹಾಸನ: ದೇಶದ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದ ನಾಗರಿಕರು ದಾರಿ ತಪ್ಪಿ ಹೋಗುತ್ತಿದ್ದಾರೆ. ಬ್ರಿಟಿಷ್ ಆಳ್ವಿಕೆಯಲ್ಲಿ ಇಂತಹ ಸ್ಥಿತಿ ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.
ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಎಲ್ಲ ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಡಲು ಯಾರಾದರೂ ನಾಯಕತ್ವ ವಹಿಸಿಕೊಳ್ಳಬೇಕಾಗಿದೆ. ದೇವೇಗೌಡರು ಕರ್ನಾಟಕ ಬಿಡಬೇಕು. ನಾವು ಜೆಪಿ ಮಟ್ಟದಲ್ಲಿ ಇರದಿದ್ದರೂ ಯಾರಾದರೂ ನಾಯಕತ್ವ ಹೊರದಿದ್ದರೆ ಸಾಧ್ಯವಿಲ್ಲ ಎಂದರು.
ನಮ್ಮ ಕುಟುಂಬದವರು ಕೈಗೊಂಡ ಕೆಲವು ನಿರ್ಧಾರಗಳು ತಪ್ಪಾಗಿರಬಹುದು. ಆದರೆ ನಾವು ರಾಜ್ಯಕ್ಕೆ ತೊಂದರೆಯಾಗುವ ನಿರ್ಧಾರ ಮಾಡಿಲ್ಲ. ನಾನು ಹೆದರಿ ಕೂರುವುದಿಲ್ಲ. ಈಗ ಮಾತನಾಡುವುದು ಎಷ್ಟು ಕಷ್ಟಕರ ಎನ್ನುವುದು ಗೊತ್ತಿದೆ. ಒಂದು ಕಾಲದಲ್ಲಿ ರಾಜೀವ್ ಗಾಂಧಿ ೪೨೪ ಸೀಟು ಗೆದ್ದಿರಲಿಲ್ಲವೇ ಎಲ್ಲವೂ ಬದಲಾಗುತ್ತದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…