ಮಧ್ಯಪ್ರದೇಶ: ಮಧ್ಯಪ್ರದೇಶದ ಚಿಂದವಾಡದಲ್ಲಿ ಮಾತನಾಡುತ್ತಿದ್ದ ಸಿನ್ಹಾ, ಈ ಕಾಂಗ್ರೆಸ್ ಪರಿವಾರದಲ್ಲಿ ಮಹಾತ್ಮಾ ಗಾಂಧಿಯವರಿಂದ ಹಿಡಿದು ಸರ್ದಾರ್ ವಲ್ಲಭ್ ಭಾಯ್ ಪಟೇಲ್ ವರೆಗೆ, ಮಹಮ್ಮದ್ ಅಲಿ ಜಿನ್ಹಾರಿಂದ ಹಿಡಿದು ಜವಾಹರ್ಲಾಲ್ ನೆಹರು ತನಕ, ದಿವಂಗತ ಇಂದಿರಾ ಗಾಂಧಿ, ರಾಜೀವ್ಗಾಂಧಿ, ರಾಹುಲ್ಗಾಂಧಿಯವರಿಂದ ಹಿಡಿದು ಸುಭಾಷ್ ಚಂದ್ರ ಬೋಸ್ ಅವರ ಈ ಕಾಂಗ್ರೆಸ್ ಪಾರ್ಟಿ, ದೇಶದ ಬೆಳವಣಿಗೆಗಾಗಿ, ದೇಶದ ಅಭಿವೃದ್ಧಿಗಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ಅತ್ಯಂತ ದೊಡ್ಡ ಕೊಡುಗೆ ನೀಡಿದೆ, ಅದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ ಅಂತಾ ಹೇಳಿದರು.
ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶ ದೊಡ್ಡದು, ದೇಶಕ್ಕಿಂತ ಯಾವುದೂ ದೊಡ್ಡದಲ್ಲ ಅಂತ ಪ್ರಧಾನಿ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಜೊತೆಗೆ ಮೋದಿ ಸರ್ಕಾರದ ಜಿಎಸ್ಟಿ ಹಾಗೂ ನೋಟ್ಬ್ಯಾನ್ ನಿರ್ಧಾರವನ್ನ ಖಂಡಿಸಿದರು.
ಶತ್ರುಘ್ನ ಸಿನ್ಹಾ, ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಹಾಗೇ ಅವರ ಪತ್ನಿ ಪೂನಂ ಸಿನ್ಹಾ, ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಗೃಹ ಸಚಿವ ರಾಜನಾಥ್ ಸಿಂಗ್ ವಿರುದ್ಧ ಲಖನೌ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…