ದೇಶದ ಭೂ ಪ್ರದೇಶವನ್ನು ಪ್ರಧಾನಿ ನರೇಂದ್ರ ಮೋದಿ ಚೀನಾ ದೇಶಕ್ಕೆ ಒಪ್ಪಿಸಿದ್ದಾರೆ : ರಾಹುಲ್ ಗಾಂಧಿ ಆರೋಪ -Vishwanews24

ನವದೆಹಲಿ: ದೇಶದ ಭೂ ಪ್ರದೇಶವನ್ನು ಪ್ರಧಾನಿ ನರೇಂದ್ರ ಮೋದಿ ಚೀನಾ ದೇಶಕ್ಕೆ ಒಪ್ಪಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ನಮ್ಮ ಭೂಮಿಯ ಒಂದಿಂಚಿನ ಮೇಲೂ ಕಣ್ಣಿಡಲು ಯಾರಿಗೂ ಸಾಧ್ಯವಿಲ್ಲ, ಹಾಗೆ ಮಾಡುವ ಸಾಮರ್ಥ್ಯ ನಮ್ಮಲ್ಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ತಮ್ಮ ಟ್ವೀಟರ್ ಖಾತೆಗೆ ಟ್ಯಾಗ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ಮೋದಿ ದೇಶದ ಭೂಪ್ರದೇಶವನ್ನು ಚೀನಾದ ಆಕ್ರಮಣಕ್ಕೆ ಒಪ್ಪಿಸಿದ್ದಾರೆ ಎಂದಿದ್ದಾರೆ.

 

ಒಂದು ವೇಳೆ ಚೀನಾ ಆಕ್ರಮಮ ಮಾಡಿರುವ ಪ್ರದೇಶ ನಮಗೆ ಸೇರದ್ದರೆ ನಮ್ಮ ಸೈನಿಕರನ್ನು ಏಕೆ ಹತ್ಯೆ ಮಾಡಿದರು? ಅವರನ್ನು ಏಲ್ಲಿ ಹತ್ಯೆ ಮಾಡಲಾಯಿತು ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಗಲ್ವಾನ್ ಕಣಿವೆ ಸೇರಿದಂತೆ ಪೂರ್ವ ಲಡಾಖ್‌ನ ಹಲವಾರು ಪ್ರದೇಶಗಳಲ್ಲಿ ಚೀನಾದ ಮಿಲಿಟರಿ ವಾಸ್ತವ ನಿಯಂತ್ರಣ ರೇಖೆ ಬಳಿ ಭಾರತದ ಭಾಗವನ್ನು ಅತಿಕ್ರಮಿಸಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಸ್ಪಷ್ಟವಾದ ಹೇಳಿಕೆ ನೀಡಿದ್ದು, ನಮ್ಮ ಭೂಮಿಯನ್ನು ರಕ್ಷಿಸಿಕೊಳ್ಳಲು ಏನೆಲ್ಲಾ ಮಾಡಬೇಕೋ ಅದೆಲ್ಲವನ್ನೂ ಸಶ್ತ್ರ ಪಡೆಗಳು ಮಾಡಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಮರ್ಥಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago