ನವದೆಹಲಿ: ದೇಶದ ಮೊದಲ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಅವರ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಗೌರವ ನಮನ ಸಲ್ಲಿಸಿದರು.
‘ರಾಜೇಂದ್ರ ಪ್ರಸಾದ್ ಅವರು ಸ್ವಾತಂತ್ರ್ಯ ಹೋರಾಟ ಮತ್ತು ಸಂವಿಧಾನಕ್ಕೆ ಸಾಟಿಯಿಲ್ಲದ ಕೊಡುಗೆ ನೀಡಿದ್ದಾರೆ. ಅವರ ಸರಳ ಜೀವನ ಮತ್ತು ಉನ್ನತ ಆದರ್ಶಗಳು ಜನರಿಗೆ ಸದಾ ಸ್ಪೂರ್ತಿ ನೀಡುತ್ತದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
1884 ರಲ್ಲಿ ಬಿಹಾರದಲ್ಲಿ ಜನಿಸಿದ ರಾಜೇಂದ್ರ ಪ್ರಸಾದ್, ಮಹಾತ್ಮ ಗಾಂಧಿ ಅವರ ಆಪ್ತರಾಗಿದ್ದರು. ಇವರು ಭಾರತದ ಮೊದಲ ರಾಷ್ಟ್ರಪತಿ.
ರಾಜೇಂದ್ರ ಪ್ರಸಾದ್ ಅವರು ಒಂದು ಅವಧಿಗಿಂತ ಹೆಚ್ಚು ಕಾಲ ಅಧಿಕಾರದಲ್ಲಿದ್ದ ಏಕೈಕ ರಾಷ್ಟ್ರಪತಿಯಾಗಿದ್ದಾರೆ. ಇವರು 1950 ರಿಂದ 62 ತನಕ ರಾಷ್ಟ್ರಪತಿಯಾಗಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…